ಮೂಡಲಗಿ ಹಿಂದಿನ ಪುರಸಭೆ ಅಭಿಯಂತರ ಹಾಲಿ ಚಿಂಚಲಿ ಪಟ್ಟಣ ಪಂಚಾಯತ ಕಿರಿಯ ಅಭಿಯಂತರ ಅಮಾನತ್ತು

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಮೂಡಲಗಿ – ಮೂಡಲಗಿ ಪುರಸಭೆಯಲ್ಲಿ ಕಿರಿಯ ಅಭಿಯಂತರರಾಗಿ ಕರ್ತವ್ಯ ಸಲ್ಲಿಸುತ್ತಿದ್ದಾಗ 2018 -19 ನೇ ಸಾಲಿನ 14 ನೇ ಹಣಕಾಸು ಆಯೋಗದ ಮೂಲ ಅನುದಾನದಲ್ಲಿ ಮೂಡಲಗಿಯ ಪುರಸಭೆಯ ವ್ಯಾಪ್ತಿಯ ಎರಡು ಪ್ರಮುಖ ವೃತ್ತದಲ್ಲಿ ಹೈಮಾಸ್ಕ ಲ್ಯಾಪ್ ಅಳವಡಿಸುವ ಕಾಮಗಾರಿಯ ಅಂದಾಜು ಪತ್ರಿಕೆಯನ್ನು ವ್ಯತಿರಿಕ್ತವಾಗಿ ತಯಾರಿಸಿದ್ದು ಮೇಲ್ನೋಟಕ್ಕೆ ಕಂಡು ಬಂದ ಕಾರಣ ಸದ್ಯ ಚಿಂಚಲಿಯ ಪಟ್ಟಣ ಪಂಚಾಯತಿಯ ಕಿರಿಯ ಅಭಿಯಂತರಾಗಿ ಸೇವೆ ಸಲ್ಲಿಸುತ್ತಿರುವ ಎಮ್ ಎಚ್ ದೊಡಮನಿ ಅವರನ್ನು ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಆದೇಶ ಹೋರಡಿಸಿದ್ದಾರೆ.

ಎಸ್ ಆರ್ ದರದ ಪ್ರಕಾರ 8 ಲಕ್ಷ ಹಣದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕಾದ ಈ ಕಾಮಗಾರಿಯನ್ನು ಕಿರಿಯ ಅಭಿಯಂತರ ದೊಡಮನಿಯವರು 13 ಲಕ್ಷ 50 ಸಾವಿರ ಹಣವನ್ನು ಸರ್ಕಾರದಿಂದ ಪಡೆದು ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದನ್ನು ಮೂಡಲಗಿಯ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಮಾಹಿತಿ ಹಕ್ಕು ಅಡಿ ನಿಯಮದಡಿ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು.

- Advertisement -

ಆ ಪ್ರಕಾರ ತನಿಖೆ ಕೈಗೊಂಡಿದ್ದ ಜಿಲ್ಲಾಧಿಕಾರಿಗಳಿಗೆ ಅಭಿಯಂತರ ಎಮ್ ಎಚ್ ದೊಡಮನಿ ಅವ್ಯವಹಾರ ಎಸಗಿದ್ದು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!