spot_img
spot_img

ರಥೋತ್ಸವ

Must Read

spot_img

ಮೂಡಲಗಿ – ಉತ್ತರ ಕರ್ನಾಟಕದ ಲಕ್ಷಾಂತರ ಭಕ್ತರ ಆರಾಧ್ಯ ದೈವ ಹಾಗೂ ಜಾಗೃತ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ ತಾಲೂಕಿನ ಕಲ್ಲೋಳಿ ವೀರಭದ್ರೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ನೂರಾರು ಭಕ್ತರ ಹರ್ಷೋದ್ಗಾರದ ಮಧ್ಯೆ ಅತ್ಯಂತ ವೈಭವದಿಂದ ಜರುಗಿತು.

ಸಂಜೆ 5 ಗಂಟೆಗೆ ಜರುಗಿದ ರಥೋತ್ಸವದಲ್ಲಿ ಪಾದಯಾತ್ರೆಯ ಮೂಲಕ ಅಪಾರ ಜನಸ್ತೋಮ ಸೇರಿ ಜಾತ್ರಾ ಉತ್ಸವಕ್ಕೆ ಮೆರುಗು ನೀಡಿದರು. ನಂದಿಕೋಲು, ವೀರಗಾಸೆ, ಸಂಬಾಳ, ವೀರ ಪುರವಂತರು, ಸಕಲ ಮಂಗಲ ವಾದ್ಯಮೇಳಗಳೊಂದಿಗೆ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು.

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!