ರಸ್ತೆಗಳಿಗೆ ಮುಸ್ಲಿಮ್ ಹೆಸರು; ಸಂಸದ ಅನಂತಕುಮಾರ ವಿರೋಧ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೆಂಗಳೂರು ನಗರದ ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಕೇವಲ ಮುಸ್ಲಿಮ್ ಹೆಸರುಗಳನ್ನು ಇಡಲು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ಸಂಸದ ಹಾಗೂ ಮಾಜಿ ಸಚಿವ ಅನಂತಕುಮಾರ ಹೆಗಡೆ ತೀವ್ರವಾಗಿ ವಿರೋಧಿಸಿದ್ದಾರೆ.

ಬಿಬಿಎಂಪಿ ಆಯುಕ್ತರಿಗೆ ಪತ್ರವೊಂದನ್ನು ಬರೆದಿರುವ ಅವರು, ಕೇವಲ ಮುಸ್ಲಿಮರ ಹೆಸರುಗಳನ್ನು ಶಿಫಾರಸು ಮಾಡಿದ್ದು ತುಷ್ಟೀಕರಣವಾಗಿದೆ.

ಒಂದೊಮ್ಮೆ ನಗರಸಭೆಗಳು, ಪುರಸಭೆಗಳು ಇದೇ ರೀತಿಯ ನಿರ್ಧಾರ ತೆಗೆದುಕೊಳ್ಳಲು ಹೊರಟರೆ ಪರಿಸ್ಥಿತಿ ಊಹಿಸಲೂ ಸಾಧ್ಯವಿಲ್ಲ. ಇದೊಂದು ಬಿಬಿಎಂಪಿಯ ಬೇಜವಾಬ್ದಾರಿತನವಾಗಿದೆ.

- Advertisement -

ಆದ್ದರಿಂದ ಪಾದರಾಯನಪುರದ ವಾರ್ಡ್ ನಂ. ೧೩೫ ರ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನು ಇಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!