ರಾಜ್ಯದಲ್ಲಿ ಹತ್ತು ದಿನ ರಾತ್ರಿ ಕರ್ಫ್ಯೂ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಬ್ರಿಟನ್ ನಿಂದ ಬಂದ ವ್ಯಕ್ತಿಯೊಬ್ಬನಿಗೆ ಕೊರೋನಾ ಪಾಜಿಟಿವ್ ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಹತ್ತು ದಿನಗಳವರೆಗೆ ರಾತ್ರಿ ಕರ್ಫ್ಯೂ ಹಾಕಲಾಗುವುದು ಎಂದು ರಾಜ್ಯ ಸರ್ಕಾರ ಹೇಳಿದೆ.

ಇದರಿಂದ ಸಮೀಪದಲ್ಲಿಯೇ ಇರುವ ಕ್ರಿಸ್ ಮಸ್ ಹಾಗೂ ನ್ಯೂ ಈಯರ್ ಪಾರ್ಟಿಗಳಿಗೆ ನಮಸ್ಕಾರ ಹೇಳಿದಂತಾಗಿದೆ.
ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ ಆರರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಮಹಾನಗರಗಳಲ್ಲಿ ಕೂಡ ಎಲ್ಲ ರೀತಿಯ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗಿದೆ.

ಸರ್ಕಾರದ ಈ ನಿರ್ಧಾರಕ್ಕೆ ಕೆಲವು ಟ್ಯಾಕ್ಸಿ ಸಂಘಗಳು, ಕ್ಲಬ್ ಮಾಲೀಕರು ಹಾಗೂ ಬಾರ್ ಓನರ್ ಗಳಿಂದ ವಿರೋಧ ವ್ಯಕ್ತವಾಗಿದ್ದು, ಹೊಸವರ್ಷದ ಆಚರಣೆಗಾಗಿ ಸಮಾರಂಭಕ್ಕೆ ಮುಂಗಡ ಹಣ ಕೊಟ್ಟವರು, ಇಸಿದುಕೊಂಡವರು ಸಂಕಷ್ಟಕ್ಕೆ ಸಿಲುಕಿದಂತಾಗಿದೆ ಎನ್ನಲಾಗಿದೆ.

- Advertisement -
- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!