ರಾಜ್ಯ ಸರ್ಕಾರದ ಅನುದಾನ ಹಿಂತಿರುಗಿಸಿದ ವಿಜಯಪುರದ ಜ್ಞಾನ ಯೋಗಾಶ್ರಮ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಮಠ ಮಾನ್ಯಗಳಿಗೆ ಅನುದಾನ ನೀಡುವಲ್ಲಿ ನಿರತರಾಗಿದ್ದಾರೇನೋ ನಿಜ ಆದರೆ ವಿಜಯಪುರದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಜ್ಞಾನ ಯೋಗಾಶ್ರಮದವರು ರಾಜ್ಯ ಸರ್ಕಾರ ಕೊಡಮಾಡಿದ ೫೦ ಲಕ್ಷ ರೂ. ಗಳ ಅನುದಾನವನ್ನು ಗೌರವಪೂರ್ಣವಾಗಿ ಹಿಂತಿರುಗಿಸಿದ ಬಗ್ಗೆ ತಿಳಿದುಬಂದಿದೆ.

ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯದಲ್ಲಿನ ಮರಾಠ ಸಮುದಾಯಕ್ಕೆ ೫೦ ಕೋಟಿ ಅನುದಾನ ಪ್ರಕಟಿಸಿದ್ದಾರೆ. ಅದೇ ರೀತಿಯಾಗಿ ಕೆಲವೊಂದು ಮಠ ಮಾನ್ಯಗಳಿಗೆ ಅನುದಾನವನ್ನೂ ಬಿಡುಗಡೆ ಮಾಡಿದ್ದಾರೆ.

- Advertisement -

ನಡೆದಾಡುವ ದೇವರೆಂದು ಕರೆಯಲ್ಪಡುವ ವಿಜಯಪುರದ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ದೇವಸ್ಥಾನಕ್ಕೆ ಮುಖ್ಯಮಂತ್ರಿ ಗಳು ೫೦ ಲಕ್ಷ ರೂ. ಗಳ ಅನುದಾನ ಬಿಡುಗಡೆ ಮಾಡಿದ್ದರು ಆದರೆ ವಿಜಯಪುರದ ಜ್ಞಾನ ಯೋಗಾಶ್ರಮದ ಅಧ್ಯಕ್ಷರಾದ ಬಸವಲಿಂಗ ಸ್ವಾಮೀಜಿಯವರು ಅನುದಾನವನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಈ ಬಗ್ಗೆ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಮುಖ್ಯಮಂತ್ರಿ ಯಾಗಿ ತಾವು ನಾಡಿನ ಸಂಸ್ಕೃತಿ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿರುವುದು ಸಂತಸ ತಂದಿದೆ. ತಾವು ಮಠದ ಅಭಿವೃದ್ಧಿ ಗೆ ೫೦ ಲಕ್ಷ ರೂ. ಗಳ ಅನುದಾನ ಘೋಷಣೆ ಮಾಡಿದ್ದು ಸಂತೋಷದ ವಿಷಯ ಆದರೆ ಸಿದ್ಧೇಶ್ವರ ಮಠದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಈಗ ನಡೆದಿಲ್ಲವಾದ್ದರಿಂದ ಅನುದಾನವನ್ನು ಗೌರವ ಪೂರ್ವವಾಗಿ ಹಿಂತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!