ರೇಖಾ ದಳವಾಯಿಯವರಿಗೆ ‘ಗುರುಭೂಷಣ’

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೆಳಗಾವಿ-ಇಲ್ಲಿನ ಸಂಗಮೇಶ್ವರ ನಗರದ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಶಿಕ್ಷಕಿ ಶ್ರೀಮತಿ ರೇಖಾ ಅಂಗಡಿ ( ದಳವಾಯಿ ) ಯವರಿಗೆ ” ಗುರು ಭೂಷಣ ” ಪ್ರಶಸ್ತಿ ದೊರಕಿದೆ.

ಮೈಸೂರಿನ ಕರ್ನಾಟಕ ರಾಜ್ಯ ಪ್ರತಿಭಾ ಪರಿಷತ್ತು ೨೦೨೦-೨೦೨೧ ನೇ ಸಾಲಿನ ” ಗುರು ಭೂಷಣ ” ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ದಳವಾಯಿಯವರಿಗೆ ನೀಡಿ ಗೌರವಿಸಿದೆ.
ಪರಿಷತ್ತಿನ ರಾಜ್ಯ ಅಧ್ಯಕ್ಷ ಪಿ. ಮಹೇಶ ಪ್ರಶಸ್ತಿ ಪ್ರದಾನ ಮಾಡಿದರು.

- Advertisement -
- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!