ರೈತಪರ ಕಾಳಜಿಯುಳ್ಳ ಪ್ರಧಾನಿ ನರೇಂದ್ರ ಮೋದಿ – ಈರಣ್ಣ ಕಡಾಡಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಘಟಪ್ರಭಾ: ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆ ಜಾರಿಗೆ ತಂದಿದ್ದು ರೈತರು ಭಯ ಪಡುವ ಅಗತ್ಯವಿಲ್ಲ, ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.

ಅರಭಾವಿ ಪಟ್ಟಣದಲ್ಲಿ ಶನಿವಾರ ಡಿ. 26 ರಂದು ಹನುಮಂತ ದೇವರ ದರ್ಶನ ಪಡೆದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು ನೀಡಿರುವ ಸತ್ಕಾರ ಸ್ವೀಕರಿಸಿ ಮಾತನಾಡಿ, ಅವರು ರೈತರು ಆರ್ಥಿಕವಾಗಿ ಸದೃಢವಾಗುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿಗೆ ಹೆಚ್ಚು ಮಹತ್ವ ನೀಡುತ್ತಿದ್ದಾರೆ. ವಿರೋಧ ಪಕ್ಷಗಳು ಕೃಷಿ ಮಸೂದೆಗಳನ್ನು ವಿರೋಧಿಸುತ್ತಿದ್ದಾರೆ. ರೈತರು ಗೊಂದಲಕ್ಕೆ ಬೀಳಬಾರದೆಂದು ಕಿವಿಮಾತು ಹೇಳಿದರು.

ಜನಪರ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರವು ಕೃಷಿಯಲ್ಲಿ ಉತ್ಪಾದನಾ ವೆಚ್ಚ ಕಡಿಮೆ ಮಾಡಿದೆ. ಮಣ್ಣಿನ ಆರೋಗ್ಯ ಕಾರ್ಡ್, ಕೋಟ್ಯಂತರ ರೈತರಿಗೆ ಫಸಲ್ ಬಿಮಾ ಯೋಜನೆ ಮೂಲಕ ನೆರವು, ಯೂರಿಯಾಗೆ ಬೇವು ಲೇಪನದಂಥ ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿರುವುದು ಇದಕ್ಕೆ ಉದಾಹರಣೆ ಎಂದರು.

- Advertisement -

ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಬಸವರಾಜ ಮಾಳೇದ, ಜಿ.ಪಂ ಮಾಜಿ ಸದಸ್ಯ ಶಂಕರ ಬಿಲಕುಂದಿ, ತಾ.ಪಂ ಮಾಜಿ ಸದಸ್ಯ ಸುನೀಲ ಜಮಖಂಡಿ, ಮುತ್ತೆಪ್ಪ ಝಲ್ಲಿ, ದುಂಡಪ್ಪ ನಿಂಗಣ್ಣವರ, ಅಡಿವೆಪ್ಪಾ ಬಿಲಕುಂದಿ, ಭೀಮಶಿ ಬಂಗಾರಿ, ಮಂಜುನಾಥ ಝಲ್ಲಿ, ಅಶೋಕ ಚಿಕ್ಕೋಡಿ, ಮಲ್ಲಪ್ಪ ಇಂಗಳಿ, ನಾರಾಯಣ ಜಡಕಿನ, ಭೀಮಪ್ಪ ತಳವಾರ, ಕೆಂಚಪ್ಪ ಮಂಟೂರ, ನಿಂಗಪ್ಪ ಗುಜನಟ್ಟಿ, ಅಲ್ಲಪ್ಪ ಗಣೇಶವಾಡಿ, ಬಸವರಾಜ ಬಂಗಾರಿ, ಹುಚ್ಚಪ್ಪ ಹಳ್ಳೂರ ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಿವಿಧ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!