ರೈತರ ಖಾತೆಗೆ ಜಮೆಯಾದ ಪಿಎಮ್ ಕಿಸಾನ್ ಹಣ; ಸರ್ಕಾರ ರೈತರ ಪರ ಇದೆ- ಮೋದಿ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಸುಮಾರು ೯ ಕೋಟಿ ರೈತರ ಖಾತೆಗಳಿಗೆ ತಲಾ ೨೦೦೦ ರೂ. ಜಮಾ ಮಾಡಿದ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿಯವರು ಆರು ರಾಜ್ಯಗಳ ನೂರಾರು ರೈತರೊಂದಿಗೆ ಸಂವಾದ ನಡೆಸಿದರು.

ಕೃಷಿ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಯ ಕುರಿತು ರೈತರಲ್ಲಿ ಮನವರಿಕೆ ಮಾಡುವ ಅಂಶಗಳನ್ನು ಪ್ರಸ್ತಾಪಿಸಿದ ಅವರು, ವಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಂದು ದೂರಿದರು.
ತಮ್ಮ ಸಂವಾದದಲ್ಲಿ ಪ್ರಧಾನಿಯವರು ಅನೇಕ ವಿಷಯಗಳನ್ನು ಪ್ರಸ್ತಾಪಿಸಿದ್ದು, ಪ್ರಮುಖವಾಗಿ ತಮ್ಮ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆ ಆರಂಭಿಸಿದ ನಂತರ ಈವರೆಗೆ ೧,೧೦,೦೦೦ ಕೋಟಿ ರೂ.ಗಳನ್ನು ರೈತರ ಖಾತೆಗೆ ನೇರವಾಗಿ ತುಂಬಲಾಗಿದೆ ಎಂದರು.

ರೈತರಿಗೆ ಮಣ್ಣು ಆರೋಗ್ಯ ಕಾರ್ಡ್, ಬೇವು ಲೇಪಿತ ಯೂರಿಯಾ, ಸೋಲಾರ್ ಪಂಪ್, ಬೆಳೆ ವಿಮೆ ಮುಂತಾದ ಸೌಲಭ್ಯಗಳನ್ನು ರೈತರಿಗೆ ನೀಡಲಾಗಿದೆ.

- Advertisement -

ರೈತರು ಉಚಿತ ಗ್ಯಾಸ್, ವಿದ್ಯುತ್, ವೈದ್ಯಕೀಯ ಯೋಜನೆ ಅಲ್ಲದೆ ರೈತರಿಗೆ ಶೌಚಾಲಯ, ಮನೆ ಕೂಡ ಒದಗಿಸಲಾಗಿದೆ. ಇದರಿಂದ ರೈತರಿಗೆ ಎಷ್ಟೋ ಅನುಕೂಲವಾಗಿದೆ.

ರೈತರು ತಮ್ಮ ಉತ್ಪಾದನೆಯನ್ನು ಎಲ್ಲಿ ಬೇಕಾದರೂ ಯಾರಿಗೆ ಬೇಕಾದರೂ ಮಾರಬಹುದು ಈ ಮೊದಲಿನಂತೆ ರೈತರಿಗೆ ಯಾವುದೇ ಕಟ್ಟುಪಾಡು ಇಲ್ಲ. ಇದಕ್ಕಿಂತ ಇನ್ನೇನು ಬೇಕು ಎಂದು ಮೋದಿ ಪ್ರಶ್ನಿಸಿದರು.

ವಿರೋಧ ಪಕ್ಷಗಳ ನ್ನು ತರಾಟೆಗೆ ತೆಗೆದುಕೊಂಡ ಅವರು, ಪಶ್ಚಿಮ ಬಂಗಾಳದಲ್ಲಿ, ಕೇರಳದಲ್ಲಿ ರೈತರನ್ನು ತುಚ್ಛವಾಗಿ ಕಾಣಲಾಗುತ್ತಿದೆ ಆದರೆ ಮೇಲೆ ಮಾತ್ರ ರೈತರ ಕಲ್ಯಾಣದ ಮಾತುಗಳನ್ನು ಆಡಲಾಗುತ್ತದೆ ಎಂದು ಅವರು ದೂರಿದರು.

- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!