ರೈತ ಹಿತರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷರಾಗಿ ಸುರೇಶ ನಾಯ್ಕ ನೇಮಕ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಮೂಡಲಗಿ– ಸಮೀಪದ ಪಟಗುಂದಿ ಗ್ರಾಮದ ಸುರೇಶ ನಾಯ್ಕ ಅವರನ್ನು ಕರ್ನಾಟಕ ರೈತ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ರೈತ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಗುಡ್ಡೇಗೌಡರು ಈ ಬಗ್ಗೆ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

ಸುರೇಶ ನಾಯ್ಕ ಅವರು ಎಲ್ಲ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಡಿನ ರೈತರ ಏಳ್ಗೆಗಾಗಿ ಶ್ರಮಿಸಬೇಕೆಂದು ಪ್ರಕಟಣೆಯಲ್ಲಿ ಅಧ್ಯಕ್ಷರು ತಿಳಿಸಿದ್ದಾರೆ.

- Advertisement -
- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!