spot_img
spot_img

ಲಯನ್ಸ್ ಪರಿವಾರದಿಂದ ಮಹಿಳಾ ದಿನಾಚರಣೆ

Must Read

ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸ್ಥಳೀಯ ಶಿವಬೋಧರಂಗ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಮಾ. 8 ರಂದು ಸಂಜೆ 4 ಕ್ಕೆ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಲಯನ್ಸ್ ಪರಿವಾರ ಅಧ್ಯಕ್ಷ ಪುಲಕೇಶ ಸೋನವಾಲಕರ ವಹಿಸುವರು.

ಮುಖ್ಯ ಅತಿಥಿಗಳಾಗಿ ನಿಪ್ಪಾಣಿಯ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ ಹಾಗೂ ಅತಿಥಿಯಾಗಿ ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಭಾಗವಹಿಸುವರು.

ಸನ್ಮಾನ: ದೇಸಿ ವೈದ್ಯೆ ಕಲ್ಲವ್ವ ಲಕ್ಷ್ಮಣ ಹುಣಚ್ಯಾಳ ಹಾಗೂ ವಿಕಲಚೇತನ ಯುವತಿ ಶಬಾನಾ ನಗಾರಿ ಇವರನ್ನು ಸನ್ಮಾನಿಸಲಾಗುವುದು ಎಂದು ಕಾರ್ಯದರ್ಶಿ ಸಂಜಯ ಮೋಕಾಶಿ ತಿಳಿಸಿದ್ದಾರೆ.

- Advertisement -
- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!