ಲಸಿಕೆ ವಿತರಣೆಗೆ ಸಕಲ ಸಿದ್ಧತೆ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಜನವರಿ ಮೊದಲ ವಾರದಿಂದಲೇ ಕೊರೋನಾ ಲಸುಕೆಯನ್ನು ವಿತರಣೆ ಮಾಡಲು ಯುದ್ಧೋಪಾದಿಯಲ್ಲಿ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಕೇಂದ್ರದ ಆರೊಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.

ಈ ಬಗ್ಗೆ ಸಚಿವಾಲಯದ ಉನ್ನತ ಮಟ್ಟದ ಸಮಿತಿ ಸಭೆಗಳನ್ನು ನಡೆಸಲಾಗಿದ್ದು, ಆಂಧ್ರಪ್ರದೇಶ, ಪಂಜಾಬ್, ಆಸ್ಸಾಮ್, ಗುಜರಾತ್ ರಾಜ್ಯಗಳಲ್ಲಿ ಈಗಾಗಲೇ ಡಿಶಂಬರ್ ಕೊನೆಯ ವಾರದಲ್ಲಿ ಲಸಿಕೆಯ ಪ್ರಾಯೋಗಿಕ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿದೆ.

ಜನವರಿ ೨ ರಿಂದ ಎಲ್ಲ ರಾಜ್ಯಗಳ ರಾಜಧಾನಿಗಳಿಗೆ ಕೊರೋನಾ ಲಸಿಕೆಗಳನ್ನು ವಿತರಿಸಲಾಗುವುದು, ಅದರ ಜೊತೆಗೆ ಎಲ್ಲ ಜಿಲ್ಲೆಗಳಿಗೂ ಲಸಿಕೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.

- Advertisement -
- Advertisement -
- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!