ವಿದ್ಯಾರ್ಥಿಗಳ ಪ್ರತಿಭಟನೆ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಬೀದರ – ಕಾಲೇಜು ಆರಂಭವಾಗಿ ತಿಂಗಳುಗಳು ಕಳೆದರೂ ಇನ್ನೂ ಸರಿಯಾಗಿ ಬಸ್ ವ್ಯವಸ್ಥೆಯಾಗಿಲ್ಲ, ಸರಿಯಾದ ಸಮಯಕ್ಕೆ ಕಾಲೇಜಿಗೆ ಹಾಜರಾಗಲು ಆಗುತ್ತಿಲ್ಲ ಎಂದು ಪ್ರತಿಭಟಿಸಿ ಬಸವಕಲ್ಯಾಣದ ವಿದ್ಯಾರ್ಥಿಗಳು ಬಸ್ ಡೀಪೋದಲ್ಲಿ ಧರಣಿ ನಡೆಸಿದರು.

ಆದರೆ ಬೀದರನ ಗಡಿಯಲ್ಲಿ ಕೊರೋನಾ ತಪಾಸಣೆ ಮಾಡುತ್ತಿದ್ದರೂ, ಎಲ್ಲಾ ಕಡೆ ಕೊರೋನಾ ನಿಯಮಗಳಿದ್ದರೂ ವಿದ್ಯಾರ್ಥಿಗಳು ಮಾಸ್ಕ್ ಹಾಕದೆ ನಿಯಮ ಉಲ್ಲಂಘನೆ ಮಾಡಿ ಧರಣಿ ನಡೆಸಿದರು.

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!