ವೀರಣ್ಣ ಜಡಿ ಸನ್ಮಾನ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ವೀರಣ್ಣ ಜಡಿಯವರನ್ನು ಹುಬ್ಬಳ್ಳಿಯ ಶ್ರೀ.ಜಗದ್ಗುರು ವೀರಭಿಕ್ಷಾವರ್ತಿ ನೀಲಕಂಠಮಠ ದ ಶ್ರೀಶೈಲ ಸೂರ್ಯ ಸಿಂಹಾಸನದೀಶ್ವರ ಶ್ರೀ ಮ.ಜ. ೧೦೦೮ ಶ್ರೀ.ಶಿವಶಂಕರ ಶಿವಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ಅಧ್ಯಕ್ಷರು ಕುರುಹಿನಶೆಟ್ಟಿ ಕೇಂದ್ರ ಸಂಘ ಶ್ರೀ ಅಂಬಾದಾಸ್ ಇವರಿಂದ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸಂಘ ಬೆಳಗಾವಿ ವಿಭಾಗ ಉಪಾಧ್ಯಕ್ಷರಾದ ಶ್ರೀ.ಮುರಗೆಪ್ಪ ಬನ್ನಿ ಹಾಗೂ ಬೆಳಗಾವಿ ವಿಭಾಗದ ಸಂಘಟನೆ ಕಾರ್ಯದರ್ಶಿಯಾದ ಶ್ರೀ.ಎಂಪಿ ಶಿವಕುಮಾರ,ಶ್ರೀ ಮಠದ ಕಾರ್ಯಅಧ್ಯಕ್ಷರಾದ ಶ್ರೀ.ಶಿದ್ದಣ್ಣ ಡಂಬಳ ಶ್ರೀ.ರೋಣದ ವಕೀಲರು ಹಾಗೂ
ಸಮಾಜ ಬಾಂಧವರು ಉಪಸ್ಥಿತರಿದ್ದರು.

- Advertisement -
- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!