ವೀರಶೈವ ಲಿಂಗಾಯತ ಪ್ರಾಧಿಕಾರಕ್ಕೆ ಆಡಳಿತ ಮಂಡಳಿ

0
1352

ರಾಜ್ಯ ಸರ್ಕಾರದಿಂದ ನೂತನವಾಗಿ ರಚನೆಗೊಂಡ ವೀರಶೈವ – ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ೧೧ ಸದಸ್ಯರ ಮಂಡಳಿಯ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪರಮಶಿವಯ್ಯ ಅವರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ವೀರಣ್ಣ ಚರಂತಿಮಠ, ಪ್ರಭಾಕರ ಕೋರೆ,ಹಾಲಪ್ಪ ಆಚಾರ್, ಸೊಗಡು ಶಿವಣ್ಣ, ಶಂಕರ ಮುನೇನಕೊಪ್ಪ ಪಾಟೀಲ, ಯು ಬಿ ಬಣಕಾರ, ಅರವಿಂದ ಬೆಲ್ಲದ, ಲಿಂಗಮೂರ್ತಿ ಹೊಸದುರ್ಗ, ಮಹಾಂತೇಶ ಪಾಟೀಲ ಹಾಗೂ ವಿಜಯಲಕ್ಷ್ಮಿ ಈಶ್ವರಪ್ಪ ಬಾಳೆಕುಂದ್ರಿ ನಿರ್ದೇಶಕ ಮಂಡಳಿಯಲ್ಲಿದ್ದಾರೆ.