ಸಂಕಲನ ಲೋಕಾರ್ಪಣೆ ಸಮಾರಂಭ ಡಿ.೨೬ ರಂದು

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಲೇಖಕಿ ಪ್ರಭಾ ಅಶೋಕ ಪಾಟೀಲ ಅವರ ಕಥಾ ಸಂಕಲನ ” ಜೀವನ ಪಯಣ ” ದ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 26 ರಂದು ಮಧ್ಯಾನ್ಹ 3 ಗಂಟೆಗೆ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಡಾ. ಗುರುದೇವಿ ಹುಲೆಪ್ಪನವರಮಠ ಅಧ್ಯಕ್ಷತೆ ವಹಿಸುವರು.
ಶ್ರೀಮತಿ ಮಂಗಲಾ ಮೆಟಗುಡ್ಡ ಕೃತಿಯನ್ನು ಲೋಕಾ ರ್ಪಣೆಗೊಳಿಸುವರು.

ಶ್ರೀ ಶಿರೀಷ ಜೋಶಿ ಕೃತಿಯನ್ನು ಪರಿಚಯಿಸುವರು. ಸಂಘದ ಅಧ್ಯಕ್ಷೆ ಡಾ ಹೇಮಾವತಿ ಸೊನೊಳ್ಳಿ ಪ್ರಾಸ್ತಾವಿಕ ನುಡಿಗಳನ್ನು ಆಡುವರು.

- Advertisement -

ಶ್ರೀಮತಿ ಆಶಾ ಕಡಪಟ್ಟಿ, ಶ್ರೀ ಅಶೋಕ ಪಾಟೀಲ ಉಪಸ್ಥಿತರಿರುವರು ಎಂದು ಸಂಘದ ಕಾರ್ಯದರ್ಶಿ ಶ್ರೀಮತಿ ರಾಜನಂದಾ ಗಾರ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!