ಸಂಧಾನ ವಿಫಲ; ಉಗ್ರ ಸ್ವರೂಪ ಪಡೆದ ರೈತ ಹೋರಾಟ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಕೃಷಿ ಕಾಯ್ದೆ ವಿರೋಧಿಸಿ ದಿಲ್ಲಿ ಹರಿಯಾಣಾದಲ್ಲಿ ರೈತರು ನಡೆಸುತ್ತಿರುವ ಹೋರಾಟ ಇನ್ನೂ ಉಗ್ರ ಸ್ವರೂಪ ಪಡೆಯುವ ನಿರೀಕ್ಷೆಯಿದೆ.

ರೈತ ಮುಖಂಡರೊಡನೆ ಕೇಂದ್ರ ಸರ್ಕಾರವು ಐದು ಸಲ ಸಂಧಾನ ಸಭೆ ನಡೆಸಿದರೂ ಯಾವುದೇ ಫಲ ಹೊರ ಹೊಮ್ಮದೆ ಮಾತುಕತೆ ವಿಫಲವಾಗಿದೆ.

ಇತ್ತ ರೈತರ ಹೋರಾಟಕ್ಕೆ ಎಡಪಕ್ಷಗಳು ಬೆಂಬಲ ಕೊಟ್ಟಿದ್ದು ಇನ್ನೂ ಕುತೂಹಲ ಮೂಡಿಸಿದ್ದು ಇನ್ನು ಮುಂದೆ ಪ್ರಧಾನಿ ಮೋದಿಯವರು ಕೃಷಿ ಕಾಯ್ದೆ ಕುರಿತಂತೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾಯ್ದು ನೋಡಬೇಕಾಗಿದೆ.

- Advertisement -
- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!