ಸಂಶೋಧನಾ ಪ್ರಬಂಧಕ್ಕೆ ಪಿಎಚ್ ಡಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಬೆಳಗಾವಿ ಡಿಸೆಂಬರ್ 30: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಆಂಗ್ಲ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾದ ಶ್ರೀ. ಅರುಣಕುಮಾರ್ ಪಿ. ಲೋಕರೆ ಅವರಿಗೆ “Technology enabled learning : teaching and learning english among the undergraduates in Belgaum district “ಎಂಬ ಪ್ರಬಂಧಕ್ಕಾಗಿ ಡಾಕ್ಟರ್ ಆಫ್ ಫಿಲಾಸಫಿ (ಪಿ.ಎಚ್.ಡಿ) ಪದವಿಯನ್ನು ನೀಡಲಾಯಿತು. ಡಾ||ಎಂ.ಜಿ.ಹೆಗ್ಡೆ ಮಾರ್ಗದರ್ಶಕರು ಹಾಗೂ ಅಧ್ಯಕ್ಷರು, ಬೋರ್ಡ್ ಆಫ್ ಅಡ್ಜುಡಿಕೇಟರ್ಸ್, ಆಂಗ್ಲ ವಿಭಾಗ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಅವರ ಮೇಲ್ವಿಚಾರಣೆಯಲ್ಲಿ ತಮ್ಮ ಸಂಶೋಧನಾ ಕಾರ್ಯವನ್ನು ಮಾಡಿರುತ್ತಾರೆ.

ಈ ಸಂಶೋಧನೆಯು ಬೆಳಗಾವಿ ಜಿಲ್ಲೆಯ ಪದವಿ ಮಹಾವಿದ್ಯಾಲಯಗಳಲ್ಲಿ ಕ್ಷೇತ್ರ ಅಧ್ಯಯನ ಮತ್ತು ಕ್ರಿಯಾ ಸಂಶೋಧನೆಯನ್ನು ಮಾಡಿ ಆಂಗ್ಲ ಭಾಷಾ ಬೋಧನೆ ಪರಿಸ್ಥಿತಿಯನ್ನು ವಿಮರ್ಶಾತ್ಮಕವಾಗಿ ನಿರ್ಣಯಿಸಲು ಪ್ರಯತ್ನಿಸುತ್ತದೆ ಮತ್ತು ಪದವಿ ಶಿಕ್ಷಣ ಮಟ್ಟದಲ್ಲಿ ಆಂಗ್ಲ ಭಾಷಾ ಬೋಧನೆಗಾಗಿ ಕಾಡಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಪರಿಹಾರವಾಗಿ ತಂತ್ರಜ್ಞಾನದಿಂದ ಸಶಕ್ತಗೊಳಿಸಿದ ಕಲಿಕೆಯ ವಿಧಾನಗಳನ್ನು ಪರಿಶೋಧಿಸುತ್ತದೆ.

ಡಾ|| ಎಂ. ಜಿ. ಹೆಗ್ಡೆ ಅವರು ಇಂಗ್ಲೀಷ್ ಮತ್ತು ಕನ್ನಡ ಭಾಷಾ ವಿಮರ್ಶಕರು, ಬರಹಗಾರರು, ಸಂಪಾದಕರು ಮತ್ತು ಸಂಶೋಧಕರು ಅವರು ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಮಂಡಳಿ ಮತ್ತು ಕರ್ನಾಟಕ ಸರ್ಕಾರದ ಕುವೆಂಪು ಭಾಷಾಭಾರತಿ ಪ್ರಾಧಿಕಾರದ ಸದಸ್ಯರಾಗಿ ಕೂಡಾ ಸೇವೆಯನ್ನು ಸಲ್ಲಿಸಿದ್ದಾರೆ.

- Advertisement -
- Advertisement -
- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!