spot_img
spot_img

ಸತೀಶರಿಂದ ನಾಮಪತ್ರ

Must Read

spot_img

ಬೆಳಗಾವಿ – ಸುರೇಶ ಅಂಗಡಿಯವರಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಶಾಸಕ ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಲು ಆಗಮಿಸಿದ ಸತೀಶ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹಾಗೂ ಸಿದ್ಧರಾಮಯ್ಯ ಇದ್ದರು
ಬೆಳಗಾವಿ ಲೋಕಸಭಾ ಉಪಚುನಾವಣೆ ಎಪ್ರಿಲ್ ೧೭ ರಂದು ನಡೆಯಲಿದೆ.

- Advertisement -
- Advertisement -

Latest News

ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ

ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು. ತಾಲೂಕಿನ ಮೋರಟಗಿ...
- Advertisement -

More Articles Like This

- Advertisement -
close
error: Content is protected !!