ಮೈಸೂರಿನ ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ಮೈಸೂರಿನಲ್ಲಿ ನಡೆಸಿದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಸಾಹಿತ್ಯ ಹಾಗೂ ಸಮಾಜ ಸೇವೆ ಕ್ಷೇತ್ರದ ಸಾಧನೆಗಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿಯ ಸಾಹಿತಿ ಶ್ರೀಮತಿ ಸಂಧ್ಯಾರಾಣಿ ದೇಶಪಾಂಡೆ ಹಾಗೂ ಗೋಪಾಲ ದೇಶಪಾಂಡೆ ದಂಪತಿಗಳಿಗೆ ಸುವರ್ಣ ಕರ್ನಾಟಕ ಅಪೂರ್ವ ದಂಪತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಹಾಕವಿ ಡಾ.ಲತಾ ರಾಜ ಶೇಖರ್, ಸಾಹಿತಿ ಡಾ.ಭೇರ್ಯ ರಾಮಕುಮಾರ್ ,ಹಿರಿಯ ವಕೀಲರಾದ ಡಾ.ರೇವಣ್ಣ ಬಳ್ಳಾರಿ, ಸಮಾಜ ಸೇವಕಿ ಡಾ.ಸೌಜನ್ಯ ಶರತ್ ,ರೈತ ಮುಖಂಡ ಸರಗೂರು ನಟರಾಜು ಮೊದಲಾದವರು ಚಿತ್ರದಲ್ಲಿದ್ದಾರೆ.