ಸಿಎಂ ಯಡಿಯೂರಪ್ಪ ಕೊರೋನಾ ಪಾಸಿಟಿವ್

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಬೆಂಗಳೂರು – ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಎರಡನೇ ಬಾರಿಗೆ ಕೊರೋನಾ ಇರುವುದು ದೃಢಪಟ್ಟಿದೆ.

ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ನಿನ್ನೆ ಬೆಳಗಾವಿಯಲ್ಲಿ ರೋಡ್ ಶೋನಲ್ಲಿ ಯಡಿಯೂರಪ್ಪ ಭಾಗವಹಿಸಿದ್ಧರು. ಆಮೇಲೆ ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ನಗರದ ಎಮ್ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಎಲ್ಲ ಪರೀಕ್ಷೆಗಳು ನಾರ್ಮಲ್ ಅಗಿದ್ದು ಕೋವಿಡ್ ಪರೀಕ್ಷೆ ಮಾಡಿದಾಗ ಅದು ಪಾಸಿಟಿವ್ ಬಂದಿದ್ದು ಈಗ ಸಿಎಂ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆತರಲಾಗಿದೆ.

ಸರ್ವಪಕ್ಷ ಸಭೆ

ಯಡಿಯೂರಪ್ಪ ಅವರಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಗೈರುಹಾಜರಿಯಲ್ಲಿ ರವಿವಾರ ಸರ್ವಪಕ್ಷದ ಸಭೆ ಕರೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

- Advertisement -

ಮುಖ್ಯಕಾರ್ಯದರ್ಶಿಯವರ ನೇತೃತ್ವದಲ್ಲಿ ಸಭೆ ಕರೆಯಲ್ಪಡುತ್ತಿದ್ದು ಹಿರಿಯ ಕೆಲವು ಸಚಿವರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಡುವ ನಿರೀಕ್ಷೆಯಿದೆಯನ್ನಲಾಗಿದೆ.

- Advertisement -
- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!