spot_img
spot_img

ಸಿಡಿ ಪ್ರಕರಣ : ಮತ್ತೊಬ್ಬ ಸಿಟ್ ವಶಕ್ಕೆ

Must Read

spot_img

ಬೀದರ – ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಠಾಣಾ ಕುಸನೂರದಲ್ಲಿ ಮತ್ತೆ ಒಬ್ಬನನ್ನು ವಶಕ್ಕೆ ಪಡೆದಿದೆ.

ಔರಾದ್ ತಾಲೂಕಿನ ಠಾಣಾ ಕುಸನೂರ ಗ್ರಾಮದ ಲಾಲಪ್ಪಾ ಶಿಂಧೆ ಎಂಬುವವನ ಜೊತೆ ಭಾಲ್ಕಿಯ ಜಿಂದೆ ಪರಿವಾರದ ಯುವಕನೊಂದಿಗೆ ಸಂಪರ್ಕದ ಹಿನ್ನೆಲೆಯಲ್ಲಿ ತನಿಖಾ ತಂಡವು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

ಲಾಲಪ್ಪ ಎಂಬಾತನು ಠಾಣಾಕುಸನೂರದಲ್ಲಿ ಕಂಪ್ಯೂಟರ್ ಕೆಲಸ ಮಾಡುತ್ತಿದ್ದು ಮೊನ್ನೆ ಬಂಧಿತನಾದ ಅಭಿಷೇಕ ಜಿಂದೆಯ ಜೊತೆ ಸತತವಾಗಿ ಫೋನ್ ಸಂಪರ್ಕ ಇಟ್ಟುಕೊಂಡಿದ್ದಾನೆ ಎನ್ನಲಾಗಿದೆ.

ವರದಿ: ನಂದಕುಮಾರ ಕರಂಜೆ
Times of ಕರ್ನಾಟಕ, ಬೀದರ

- Advertisement -
- Advertisement -

Latest News

ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ...
- Advertisement -

More Articles Like This

- Advertisement -
close
error: Content is protected !!