ಸಿಲಿಕಾನ್ ಸಿಟಿಯ ಶಂಕರ್ ನಾಗ್ ವೃತ್ತದಲ್ಲಿ ರಕ್ತದಾನ ಶಿಬಿರ : 16 ಯುನಿಟ್‌ ಸಂಗ್ರಹ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಬೆಂಗಳೂರು: ನಗರದ ಬನಶಂಕರಿ ಮೊದಲನೇ ಹಂತದ ಶಂಕರ್ ನಾಗ್ ವೃತ್ತದಲ್ಲಿ ದಿ.೨೦ ರಂದು ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಬನಶಂಕರಿ ಮೊದಲನೇ ಹಂತದ ಬಳಿ ಇರುವ ಶಂಕರ್ ನಾಗ್ ಪ್ರತಿಮೆಯ ಎದುರಿನಲ್ಲಿ ನಗರದ ನಾಗವರದ ಮುಖ್ಯರಸ್ತೆಯಲ್ಲಿ ಇರುವ ಮೆಡಿಸ್ಕೋಪ್ ರಕ್ತನಿಧಿ ಕೇಂದ್ರ ಹಾಗೂ ಬನಶಂಕರಿ ಮೊದಲನೇ ಹಂತದ ಭಾಸ್ಕರ್ ಮತ್ತು ಗೆಳೆಯರ ತಂಡದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 16 ಯುನಿಟ್‌ ರಕ್ತ ಸಂಗ್ರಹವಾಗಿದೆ.

ಮೆಡಿಸ್ಕೋಪ್ ರಕ್ತನಿಧಿ ಕೇಂದ್ರದ ಅರ್ಜುನ್ , ರಾಮಕೃಷ್ಣ , ರಾಧಾ , ರಂಜಿತ ಮತ್ತು ಪಾಷಾ ರವರು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದ ರಕ್ತ ದಾನಿಗಳನ್ನು ತಪಾಸಣೆ ನಡೆಸಿ ರಕ್ತ ಸಂಗ್ರಹಿಸಿದರು.

- Advertisement -

ಮೆಡಿಸ್ಕೋಪ್ ರಕ್ತನಿಧಿ ಕೇಂದ್ರದ ಅರ್ಜುನ್ ಮಾತನಾಡಿ ” ರಕ್ತದಾನ ಅತ್ಯಂತ ಶ್ರೇಷ್ಠ ದಾನ ” ರಕ್ತವನ್ನು ನೀಡುವುದರಿಂದ ಇನ್ನೊಬ್ಬರ ಜೀವವನ್ನು ಉಳಿಸಬಹುದು , ಆ ತೃಪ್ತಿಯೂ ನಮಗೆ ಸಿಗುತ್ತದೆ’ ಎಂದರು.

ನಗರದ ಬನಶಂಕರಿ ಮೊದಲನೇ ಹಂತದ ಶಂಕರ್ ನಾಗ್ ವೃತ್ತದ ಮುಂಭಾಗದಲ್ಲಿ ಇಂದು ನಡೆದ ರಕ್ತದಾನ ಶಿಬಿರದಲ್ಲಿ 16 ಮಂದಿ ನೋಂದಣಿ ಮಾಡಿಕೊಂಡಿದ್ದರು.

ರಕ್ತದಾನ ಮಾಡಿದ ಎಲ್ಲರಿಗೂ ರಕ್ತ ನಿಧಿ ಕೇಂದ್ರದಿಂದ ಪ್ರಮಾಣಪತ್ರ ಸಲ್ಲಿಸಲಾಯಿತು.

ಬೆಳ್ಳಿಗ್ಗೆ 10 ಗಂಟೆಗೆ ಆರಂಭವಾಗಿ ಸಂಜೆ 4 ಗಂಟೆ ವರೆಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಚಿತ್ರ, ವರದಿ : ತೀರ್ಥಹಳ್ಳಿ ಅನಂತ ಕಲ್ಲಾಪುರ

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!