ಸ್ಮಾರ್ಟ್ ಕ್ಲಾಸ್, ಸೈನ್ಸ್ ಥೀಮ್ ಪಾರ್ಕ್ ಕುರಿತು ಅಧಿಕಾರಿಗಳೊಂದಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಸಭೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೀದರ – ಸ್ಮಾರ್ಟ್ ಕ್ಲಾಸ್ ಮತ್ತು ಸೈನ್ಸ್ ಥೀಮ್ ಪಾರ್ಕ್ ನಿರ್ಮಾಣ ವಿಚಾರವಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ (ಪಿ) ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಖಾಶೆಂಪುರ್ (ಪಿ) ಗ್ರಾಮದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಸೈನ್ಸ್ ಥೀಮ್ ಪಾರ್ಕ್ ನಿರ್ಮಾಣದ ಸ್ಥಳ ವೀಕ್ಷಣೆ ನಡೆಸಿದ ಶಾಸಕರು, ಬಳಿಕ ಸ್ಮಾರ್ಟ್ ಕ್ಲಾಸ್ ಗಳಿಗೆ ಸಂಬಂಧಿಸಿದ ಡೆಮೋ ಕ್ಲಾಸ್ ಗೆ ಚಾಲನೆ ನೀಡಿದರು.

- Advertisement -

ಇದೇ ವೇಳೆ ಸೈನ್ಸ್ ಥೀಮ್ ಪಾರ್ಕ್ ಗೆ ಸಂಬಂಧಿಸಿದ ಕನ್ಸಲ್ಟೆಂಟ್ ಗಳಾದ ಕೃಷ್ಣ ಕೆ.ಆರ್ , ಬಿ ಕುಲಕರ್ಣಿ, ನಿರ್ಮಿತ ಕೇಂದ್ರದ ಅಧಿಕಾರಿಗಳಾದ ಮಠಪತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಮಾರ್ಟ್ ಕ್ಲಾಸ್, ಸೈನ್ಸ್ ಥೀಮ್ ಪಾರ್ಕ್ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸೈನ್ಸ್ ಥೀಮ್ ಪಾರ್ಕ್ ಗೆ ಸಂಬಂಧಿಸಿದ ಕನ್ಸಲ್ಟೆಂಟ್ ಗಳಾದ ಕೃಷ್ಣ ಕೆ.ಆರ್ , ಬಿ ಕುಲಕರ್ಣಿ, ನಿರ್ಮಿತ ಕೇಂದ್ರದ ಅಧಿಕಾರಿಗಳಾದ ಮಠಪತಿ, ಮುಖಂಡರಾದ ಶರಣಪ್ಪ ಖಾಶೆಂಪುರ್, ರವೀಂದ್ರ ಗುಮಾಸ್ತಿ, ಸೂರ್ಯಕಾಂತ್, ಅಜಿತ್ ಸಾಗರ್, ಶಿವಕುಮಾರ್ ಬಾಲೇಬಾಯಿ, ಮಂಜುನಾಥ ಬಾಲೇಬಾಯಿ, ಶಾಮಣ್ಣ ಬಾಲೇಬಾಯಿ, ಶಿಕ್ಷಕರಾದ ಗಂಗಾಧರ, ಅಶೋಕ ಸೇರಿದಂತೆ ಅನೇಕರಿದ್ದರು.

ವರದಿ: ನಂದಕುಮಾರ ಕರಂಜೆ
Times of ಕರ್ನಾಟಕ, ಬೀದರ

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!