ಹಲ್ಲೆಗೊಳಗಾದ ಯುವತಿ ಚೇತರಿಕೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಹುಬ್ಬಳ್ಳಿ– ನಗರದ ದೇಶಪಾಂಡೆ ನಗರದಲ್ಲಿ ಭಗ್ನ ಪ್ರೇಮಿಯಿಂದ ಹಲ್ಲೆಗೊಳಗಾದ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿದ್ದು ಯುವಕ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಯುವತಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಸ್ಥಳದಲ್ಲಿಯೇ ಯುವಕನನ್ನು ಬಂಧಿಸಿದ್ದ ಪೊಲೀಸರು ಆತನನ್ನು ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ್ದರು.

ಮಚ್ಚಿನೇಟು ತಲೆಗೆ ಬಿದ್ದಿದ್ದು ಕೂದಲುಗಳಿಂದಾಗಿ ಗಂಭೀರ ಗಾಯಗಳಾಗದೇ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಹೇಳಲಾಗಿದೆ.

- Advertisement -
- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!