ಹಿರಿಯ ಪತ್ರಕರ್ತ ಯ.ಯ.ಸುಲ್ತಾನಪೂರ ನಿಧನ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಮೂಡಲಗಿಯ ಹಿರಿಯ ಪತ್ರಕರ್ತ ಯಮನಪ್ಪಾ ಯ. ಸುಲ್ತಾನಪೂರ ವಿಧಿವಶರಾಗಿದ್ದಾರೆ.

ಅರುವತ್ತೆರಡು ವರ್ಷ ವಯಸ್ಸಿನ ಪತ್ರಕರ್ತ ಸುಲ್ತಾನಪೂರ ಅವರು ಕೆಲವು ದಿನಗಳಿಂದ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

೧೯೫೬ ರಲ್ಲಿ ಜನಿಸಿದ್ದ ಸುಲ್ತಾನಪೂರ ಅವರು ಮೊದಲಿನಿಂದಲೂ ಪತ್ರಿಕೆಗಳೊಡನೆ ನಿಕಟ ಸಂಬಂಧವಿರಿಸಿಕೊಂಡು ಬಂದು ಪತ್ರಕರ್ತರಾಗಿಯೇ ರೂಪುಗೊಂಡವರು.

- Advertisement -

ತಮ್ಮ ವೃತ್ತಿಯಾದ ಸ್ಟಾಂಪ್ ವೆಂಡರ್ ಜೊತೆಗೆ ವರದಿಗಾರರಾಗಿ ಬೆಳೆದುಬಂದ ಅವರು ಅಖಂಡ ೩೫ ವರ್ಷಗಳ ಕಾಲ ಪತ್ರಿಕೆಗಳಿಗೆ ಸೇವೆ ಸಲ್ಲಿಸಿದ್ದರು. ಪತ್ರಕರ್ತರಾಗಿಯೇ ನಿವೃತ್ತರಾಗಿ ನಿವೃತ್ತಿ ವೇತನ ಪಡೆಯುತ್ತಿದ್ದರು.

ಮೂಡಲ ವಾರ್ತೆ, ಯಮಕಿಂಕರ ಪತ್ರಿಕೆಗಳ ಸಂಸ್ಥಾಪಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದ ಸುಲ್ತಾನ ಪದರ ಅವರು ಹಲವಾರು ಪತ್ರಿಕೆಗಳಲ್ಲಿ ಕೂಡ ಬರೆಯುತ್ತಿದ್ದರು.

ಪತ್ರಕರ್ತರಿಗಾಗಿ ಒಂದು ಭವನ ನಿರ್ಮಾಣಕ್ಕಾಗಿ ತಮ್ಮದೇ ನಿವೇಶನವೊಂದನ್ನು ದಾನ ಮಾಡಿದ್ದರು.

ಈಗ್ಗೆ ಕೆಲವು ದಿನಗಳಿಂದ ಅನಾರೋಗ್ಯದ ನಿಮಿತ್ತ ಆಸ್ಪತ್ರೆ ಸೇರಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದು ಮೂಡಲಗಿಯ ಪತ್ರಕರ್ತರ ಬಳಗಕ್ಕೆ ತುಂಬಲಾರದ ನಷ್ಟವುಂಟಾಗಿದೆಯೆಂದೇ ಹೇಳಬೇಕು.

- Advertisement -
- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!