ಹೇಳಿದ ಮಾತಿನಂತೆ ಸಿಎಂ ನಡೆಯಬೇಕು – ಈಶ್ವರ ಢವಳೇಶ್ವರ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಮೂಡಲಗಿ – ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂಪ್ಪನವರು ಹಲವಾರು ಸಭೆ-ಸಮಾರಂಭಗಳಲ್ಲಿ ಪಂಚಮಸಾಲಿ ಸಮಾಜದ ಋಣದ ಭಾರ ನನ್ನ ಮೇಲೆ ಬಹಳ ಇದೆ ಎಂದು ಹೇಳಿದ್ದಾರೆ ಹೇಳಿದ ಮಾತಿನಂತೆ ನಡೆಯಬೇಕೆಂದು ಮೂಡಲಗಿ ಪಂಚಮಸಾಲಿ ಯುವ ಮುಖಂಡ ಈಶ್ವರ ಢವಳೇಶ್ವರ ಹೇಳಿದರು.

ರವಿವಾರದಂದು ಪತ್ರಿಕಾ ಪ್ರಕಟಣೆ ನೀಡಿದ ಅವರು ಪಂಚಮಸಾಲಿ ಸಮಾಜದ ರೈತಾಪಿ, ಕೂಲಿ ಕಾರ್ಮಿಕರ, ಬಡವರ ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ 2ಎ ಮೀಸಲಾತಿಯನ್ನು ಘೋಷಣೆ ಮಾಡಿ ನಿಮ್ಮ ಸರ್ಕಾರದ ಅವಧಿಯಲ್ಲಿ ಪಂಚಮಸಾಲಿ ಸಮಾಜದ ಋಣವನ್ನು ತೀರಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಪಂಚಮಸಾಲಿ ಸಮಾಜದ ಜನರು 2ಎ ಮೀಸಲಾತಿಯನ್ನು ನೀಡುವಂತೆ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಪತ್ರ ಚಳವಳಿ ಪ್ರಾರಂಭಿಸಬೇಕೆಂದು ಈಶ್ವರ ಢವಳೇಶ್ವರ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!