೨೪ ಗಂಟೆಗಳಲ್ಲಿ ಎರಡು ವಾಹನಗಳ ಮೇಲೆ ದಾಳಿ ; ಅಕ್ಕಿ ವಶ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಮೂಡಲಗಿ – ಕಳೆದ ೨೪ ಗಂಟೆಗಳಲ್ಲಿ ಎರಡು ಕಡೆ ದಾಳಿ ನಡೆಸಿದ ಮೂಡಲಗಿ ಪೊಲೀಸರು ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ದಿ.೪ ರಂದು ಸಂಜೆ ೬.೧೫ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ರಿಕ್ಷಾದಲ್ಲಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಯೋಜನೆಯ ೭.೨೦ ಕ್ವಿಂಟಲ್, ಸುಮಾರು೧೫೮೪೯ ಕಿಮ್ಮತ್ತಿನ ಅಕ್ಕಿಯನ್ನು ವಶಪಡಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಬಸಪ್ಪ ದುಂಡಪ್ಪಾ ಜಮಖಂಡಿ, ಪ್ರಭು ಮಾರುತಿ ಅಲಕನೂರ, ಕರೆಪ್ಪ ಪರಸಪ್ಪ ಅಲಕನೂರ, ಶಿರಸು ಸಿದ್ರಾಮಪ್ಪ ಖಾನಟ್ಟಿ ಎಲ್ಲರೂ ರಬಕವಿಯವರು ಎನ್ನಲಾಗಿದೆ.

- Advertisement -

ಇನ್ನೊಂದು ಪ್ರಕರಣದಲ್ಲಿ ಖಾನಟ್ಟಿಯಿಂದ ಮದಬಾವಿಗೆ ಹೋಗುವ ರಸ್ತೆಯಲ್ಲಿ ದು. ೫ ರಂದು ಬೆಳಿಗ್ಗೆ ೯ ಕ್ಕೆ ದಾಳಿ ನಡೆಸಿದ ಪೊಲೀಸರು ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದ ೫ ಕ್ವಿಂಟಲ್ ಅನ್ನ ಭಾಗ್ಯ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!