spot_img
spot_img

ಇಂದು ಮೇ – 11 ರಾಷ್ಟ್ರೀಯ ತಂತ್ರಜ್ಞಾನ ದಿನ

Must Read

- Advertisement -

ಇಂದು ಮೇ – 11 ರಾಷ್ಟ್ರೀಯ ತಂತ್ರಜ್ಞಾನ ದಿನ

ಭಾರತದ ತಾಂತ್ರಿಕ ಸಾಧನೆಗಳ ಜ್ಞಾಪಕವಾಗಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಪ್ರತಿವರ್ಷ ಮೇ 11 ರಂದು ಆಚರಿಸಲಾಗುತ್ತದೆ.

1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನ. ಅಂದು ಭಾರತದ ವಾಜಪೇಯಿ ಸರ್ಕಾರವು ರಾಜಸ್ಥಾನದ ಪೋಖ್ರಾನ್ ನಲ್ಲಿ ಸರಣಿ ಅಣುಬಾಂಬ್ ಪರೀಕ್ಷೆ ಯನ್ನು ಯಶಸ್ವಿಯಾಗಿ ನಡೆಸಿತು. ಅದೇ ದಿನ ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ‘ ಹಂಸ-3’ ಹೆಲಿಕಾಪ್ಟರ್ ನ ಯಶಸ್ವಿ ಹಾರಾಟ ನಡೆಸಿತು ಅಷ್ಟೇ ಅಲ್ಲ ಸಂಪೂರ್ಣ ಸ್ವದೇಶಿ ನಿರ್ಮಿತ ತ್ರಿಶೂಲ್ ಕ್ಷಿಪಣಿಯ ಪರೀಕ್ಷೆಯ ನ್ನು ಕೂಡ ಅಂದೇ ಯಶಸ್ವಿಯಾಗಿ ನಡೆಸಲಾಯಿತು. ಈ ಎಲ್ಲ ತಾಂತ್ರಿಕ ಸಾಧನೆಗಳ ಹಿನ್ನೆಲೆಯಲ್ಲಿ 1998 ಮೇ 11 ರಿಂದ ಈ ದಿನವನ್ನು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ.

- Advertisement -

ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆ ಯನ್ನು ಪರಿಗಣಿಸಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಈ ಘೋಷಣೆ ಮಾಡಿದರು. ವಿಜ್ಞಾನ, ಸಮಾಜ ಮತ್ತು ಇಂಡಸ್ಟ್ರೀಗಳ ಏಕೀಕರಣದ ಸಂಕೇತವಾಗಿ ಹಾಗೂ ವೈಜ್ಞಾನಿಕ ಸಂಶೋಧನೆ ಮತ್ತು ತಾಂತ್ರಿಕ ಸೃಜನಶೀಲತೆ ಯ ಗೌರವವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group