ಇಂದು ಲಯನ್ಸ್ ಕ್ಲಬ್‍ದಿಂದ ಅನ್ನದಾಸೋಹ

Must Read

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 1ರಂದು ಮಧ್ಯಾಹ್ನ 1 ಗಂಟೆಗೆ ಪಾಕ್ಷಿಕ ಅನ್ನದಾಸೋಹ ಏರ್ಪಡಿಸಲಾಗಿದೆ.

ಅನ್ನದಾಸೋಹದ ಪ್ರಾಯೋಜಕತ್ವವನ್ನು ವೆಂಕಟೇಶ ಆರ್. ಸೋನವಾಲಕರ ವಹಿಸಿಕೊಂಡಿರುವರು.

ದಾಸೋಹ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಭಾಗವಹಿಸುವರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಅಧ್ಯಕ್ಷತೆವಹಿಸುವರು ಎಂದು ಕಾರ್ಯದರ್ಶಿ ಡಾ. ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group