ಮೂಡಲಗಿ: ಪ್ರವಾಹ, ಆಕಾಲಿಕ ಮಳೆ, ಕೊರೋನಾ ಅಲೆಯಿಂದಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಭೌತಿಕವಾಗಿ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳಿಗೆ ಕಲಿಕೆ ಸಾಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸೇಂಟ್ ಮೇರಿಸ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ಇವಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ ಬಿಡಿಸುವ ಮೂಲಕ ದೇಶಾಭಿಮಾನ ಮೆರೆದಿದ್ದಾಳೆ.
ಚಿತ್ರ ಬಿಡಿಸಿದ ಲಕ್ಷ್ಮಿ
0
408
Previous article
Next article
RELATED ARTICLES