spot_img
spot_img

ದರ್ಶನ್ ಅವರ ಅಭಿಮಾನಿಗಳಿಗೆ ಖ್ಯಾತ ನಟ ಜಗ್ಗೇಶ್ ಬೈದಿರುವ ಆಡಿಯೋ ರೆಕಾರ್ಡ್ ಈಗ ಎಲ್ಲೆಡೆ ವೈರಲ್

Must Read

spot_img
- Advertisement -

ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ತಮ್ಮ ಅತ್ಯದ್ಭುತವಾದ ಅಭಿನಯದ ಮೂಲಕ ಕನ್ನಡ ಚಿತ್ರರಸಿಕರ ಮನಸ್ಸನ್ನು ರಂಜಿಸಿದ ಖ್ಯಾತ ನಟ ನಮ್ಮ ನಿಮ್ಮೆಲ್ಲರ ಪ್ರೀತಿಯ ನವರಸ ನಾಯಕ ಜಗ್ಗೇಶ್ ಅವರು ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅವರ ಅಭಿಮಾನಿಗಳ ಮನಸ್ಸನ್ನು ನೋಯಿಸಿದ್ದಾರೆ ಎಂದು ಈಗ ಎಲ್ಲ ಕಡೆ ಚರ್ಚೆಯಾಗುತ್ತಿದೆ ಹೌದು ಪ್ರಿಯ ಮಿತ್ರರೇ ಇತ್ತೀಚಿಗೆ. ಜಗ್ಗೇಶ್ ಅವರು ತಮ್ಮ ಅಭಿಮಾನಿಯನ್ನು ಓಲೈಸುವ ಸಮಯದಲ್ಲಿ ಜಗ್ಗೇಶ್ ಅವರು ನಟ ದರ್ಶನ್ ಅವರ ಅಭಿಮಾನಿಗಳನ್ನು ಅವಮಾನಿಸಿದರು ಎಂಬ ಪ್ರಶ್ನೆ ಈಗ ಎಲ್ಲೆಡೆ ಚರ್ಚೆ ಯಾಗುತ್ತಿದೆ ಇಷ್ಟಕ್ಕೂ ಜಗ್ಗೇಶ್ ಅವರು ಬಾಕ್ಸ್ ಆಫೀಸ್ ಸುಲ್ತಾನ್ ನಟ ದರ್ಶನ್ ಅವರ ಅಭಿಮಾನಿಗಳ ಬಗ್ಗೆ ಏನು ಮಾತನಾಡಿದ್ದಾರೆ ಎಂದು ಆಡಿಯೋ ರೆಕಾರ್ಡ್ ಅಲ್ಲಿ ಸ್ಪಷ್ಟವಾಗಿ ಗೊತ್ತಾಗಿದೆ.

https://www.facebook.com/AsianetSuvarnaNews/videos/166407808396746/

ಹೌದು ಪ್ರಿಯ ಮಿತ್ರರೇ ಇತ್ತೀಚಿಗೆ ಯಾವುದೋ ಒಂದು ವಿಷಯಕ್ಕೆ ಸಂಬಂಧಿಸಿದ ಹಾಗೆ ನವರಸ ನಾಯಕ ಜಗ್ಗೇಶ್ ಅವರು ಯಾವುದೋ ಅಡ್ಮಿನ್ ಜೊತೆ ಮಾತನಾಡುತ್ತಿರುವ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳನ್ನು ಓಲೈಸುವ ಭರದಲ್ಲಿ ನಟ ದರ್ಶನ್ ಅವರ ಅಭಿಮಾನಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಈಗ ಚರ್ಚೆಗೆ ಗ್ರಾಸವಾಗಿದೆ ಮತ್ತು ಜಗ್ಗೇಶ್ ಅವರು ಮಾತನಾಡಿರುವ ಆಡಿಯೋ ರೆಕಾರ್ಡ್ ಕೂಡ ಸಿಕ್ಕಿದೆ ನೀವು ಕೂಡ ನಟ.

- Advertisement -

ಜಗ್ಗೇಶ್ ಅವರು ಈ ಆಡಿಯೋ ರೆಕಾರ್ಡ್ ಅಲ್ಲಿ ಡಿಬಾಸ್ ಅಭಿಮಾನಿಗಳ ಬಗ್ಗೆ ಏನು ಮಾತನಾಡಿದ್ದಾರೆ ಎಂದು ತಿಳಿದುಕೊಳ್ಳಬಹುದು ತಡಮಾಡದೆ ನಮ್ಮ ಇವತ್ತಿನ ಈ ವಿಡಿಯೋ ನೋಡಿ ಜಗ್ಗೇಶ್ ಅವರು ದರ್ಶನ್ ಅವರ ಅಭಿಮಾನಿಗಳ ಬಗ್ಗೆ ಯಾವ ರೀತಿ ಮಾತನಾಡಿದ್ದಾರೆ ಎಂದು ತಿಳಿದುಕೊಳ್ಳಿ ನಂತರ ಜಗ್ಗೇಶ್ ಅವರು ಈ ರೀತಿ ಮಾತನಾಡಿರುವುದು ಸರಿಯೋ-ತಪ್ಪೋ ಎಂದು ಕಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ ಮತ್ತು ಈ ಒಂದು ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

 

- Advertisement -
- Advertisement -

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -

More Articles Like This

- Advertisement -
close
error: Content is protected !!
Join WhatsApp Group