ಬೀದರ – ಜಿಲ್ಲೆಯ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾನ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಅರೆ ಸೇನಾಪಡೆಯವರಿಂದ ಆಕರ್ಷಕ ಪಥಸಂವಲನ ನಡೆಯಿತು.

ಶಾಸಕರಾದ ಬಂಡೆಪ್ಪ ಕಾಶೆಂಪೂರ,ರಹೀಂಖಾನ್, ಅರವಿಂದ ಅರಳಿ, ಸಂಸದ ಭಗವಂತ ಖೂಬಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

