ಲಿಂಗಾಯತ ಮಹಿಳಾ ಸಮಾಜ ಬೆಳ್ಳಿ ಹಬ್ಬ ಸಂಭ್ರಮ

Must Read

ಲಿಂಗಾಯತ ಮಹಿಳಾ ಸಮಾಜದ ಬೆಳ್ಳಿ ಹಬ್ಬ ಸಂಭ್ರಮ ನಿಮಿತ್ತ ಸೋಮವಾರ ದಿ. 15 ರಂದು ಮುಂಜಾನೆ 10.30 ಗಂಟೆಗೆ ಜೆ.ಎನ್.ಎಮ್.ಸಿ. ಯ ಜೀರಿಗೆ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ದಿವ್ಯ ಸಾನ್ನಿಧ್ಯ ಪೂಜ್ಯ ಮಾತೆ ವಾಗ್ದೇವಿ ತಾಯಿ,ಅಧ್ಯಕ್ಷತೆಯನ್ನು ಮಾಜಿ ಸಚಿವೆ ಡಾ.ಲೀಲಾವತಿ ಪ್ರಸಾದ ಹಾಗೂ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅ ಭಿವೃದ್ದಿ ಸಚಿವೆ ಮಾನ್ಯ ಶ್ರೀಮತಿ ಶಶಿಕಲಾ ಜೊಲ್ಲೆ ಯವರು ಆಗಮಿಸಿ ಮಹಿಳಾ- ಸಂಗಮ ಕೃತಿ ಲೋಕಾರ್ಪಣೆ ಮಾಡುವರು.

ಶ್ರೀಮತಿ ಗುರಮ್ಮಾ ಸಿದ್ದಾರೆಡ್ಡಿ ಅವರ ಗೌರವ ಉಪಸ್ಥಿತಿಯಲ್ಲಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group