ವಿಪ ಚುನಾವಣೆ; ಖರ್ಗೆ ಪ್ರಚಾರ ಸಭೆ

Must Read

ಬೀದರ – ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬೀದರ್ ಪ್ರವಾಸ ಕೈಗೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಭೀಮರಾವ ಪಾಟೀಲ ಪರವಾಗಿ ಪ್ರಚಾರ ಮಾಡಿದರು.

ಬೀದರ್ ನಗರದ ಝರ ಫಂಕ್ಷನ್ ಹಾಲಿನಲ್ಲಿ ಬಹಿರಂಗ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಹುಮನಾಬಾದ ಶಾಸಕ ರಾಜಶೇಖರ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಸಾಥ್ ನೀಡಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group