ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ ಶೇ.೧೦೦ ಫಲಿತಾಂಶ

Must Read

ಸಿಂದಗಿ; ಪಟ್ಟಣದ ಭೀಮಾ ಯುನಿವರ್ಸಲ್ ಸೆಂಟ್ರಲ್ ಸ್ಕೂಲ್ ಸಿಂದಗಿಯ  ಸಿ.ಬಿ.ಎಸ್.ಇ ೧೦ನೇಯ ತರಗತಿಯ ಫಲಿತಾಂಶ ಶೇ ೧೦೦ ರಷ್ಟು ಬಂದಿದೆ.

ಈ ಸಾಧನೆಗೆ ಎಲ್ಲಾ ಶಿಕ್ಷಕರ ಕಠಿಣ ಪರಿಶ್ರಮದಿಂದ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳನ್ನು ಪಡೆಯುವದರೊಂದಿಗೆ ಶೇ೧೦೦ ಕ್ಕೆ ೧೦೦ರಷ್ಟು ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದು ನಮಗೆ ಬಹಳ ಹೆಮ್ಮ ತಂದಿರುತ್ತದೆ ಎಂದು ಶಾಲೆಯ ಅಧ್ಯಕ್ಷ ವಿಠ್ಠಲ ಜಿ ಕೊಳ್ಳೂರ ಹಾಗೂ ಆಡಳಿತ ಮಂಡಳಿ ಸದಸ್ಯರು ಹರ್ಷವ್ಯಕ್ತಪಡಿಸಿದ್ದಾರೆ.

ಅಲ್ಮಾಸ್ ಕೌಸರ್ ಶೇ. ೯೨.೦ ಮೊಹ್ಮದ್ ಮುಸ್ತಾಕಿಮ್ ೯೦.೦ ಭಗವಂತರಾಯ್ ೮೯.೩ ರಕ್ಷಿತಾ ಸನ್ನಳ್ಳಿ ೮೮.೮ ಗಣೇಶ ಪಟ್ಟಣಶೆಟ್ಟಿ ೮೬.೨ ವಿರೇಶ ಮಠ ೮೫.೬ ವಿರೇಶ ಮಾಹೂರ ೮೫.೬ ಪ್ರತಿಶತ ೭೦-೮೫ (೩೨) ವಿದ್ಯಾರ್ಥಿಗಳು ೬೦-೭೦ (೧೫)ವಿದ್ಯಾರ್ಥಿಗಳು ಅಂಕ ಪಡೆದಿದ್ದು ಪರೀಕ್ಷೆಗೆ ಕುಳಿತ ಒಟ್ಟು ೫೪ ವಿದ್ಯಾರ್ಥಿಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ೭ ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿರುತ್ತಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group