ಶೇ. 100 ಫಲಿತಾಂಶ ; ವಿದ್ಯಾರ್ಥಿಗಳ ಸಾಧನೆಗೆ ಹರ್ಷ

Must Read

ಸಿಂದಗಿ: 2020/21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮಿತಿ ಪದವಿ ಪೂರ್ವ ಕಾಲೇಜಿನ ಫಲಿತಾಂಶವು ಪ್ರಕಟವಾಗಿದ್ದು ಶೇ% 100 ಕ್ಕೆ 100ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಟಿ.ಎನ್.ಲಮಾಣಿ ತಿಳಿಸಿದ್ದಾರೆ.

  1. ನಸರೀನ್ ಮುಡ್ಡಿ 545(90.83%)
  2. ಅಶ್ವಿನಿ ಪ್ರೇಮನಗೌಡ 545(90,83%) ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡರೆ
  3. ಬಿಸ್ಮಿಲ್ಲಾ ಮುಲ್ಲಾ 518(86,33%) ದ್ವಿತೀಯ ಹಾಗೂ
  4. ಸಿದ್ದಣ್ಣ ಬಿರಾದಾರ 514(85.66%) ತೃತೀಯ ಸ್ಥಾನ ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮಿತಿ ಆಡಳಿತ ಮಂಡಳಿಯ ಚೇರಮನ್ ಬಿ.ಆಯ್.ಮಸಳಿ ಗೌರವ ಕಾರ್ಯದರ್ಶಿ ಎಂ.ಎಸ್.ಪಾಟೀ;ಲ, ವೈಸ್ ಚೇರಮನ್ ಎಂ.ಜಿ.ಮಂದೇವಾಲಿ, ಮತ್ತು ಸಂಸ್ಥೆಯ ನಿರ್ದೇಶಕರುಗಳಾದ ವೀರನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಶಿವಪ್ಪ ಸಿಂಗಾಡಿ, ಸಿಬ್ಬಂದಿ ಬಿ.ಎಸ್.ಪಾಟೀಲ, ವ್ಹಿ.ಸಿ.ಗೋಲಾ, ಪದವಿ ಪದವಿಪೂರ್ವ ಹಾಗೂ ಪ್ರೌಢ ಶಾಲಾ ವಿಭಾಗದ ಸಮಸ್ತ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group