spot_img
spot_img

1000 ಮೀಟರ್ ರಾಷ್ಟ್ರಧ್ವಜಕ್ಕೆ ಚಾಲನೆ

Must Read

ಬೀದರ – ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ 1000 ಮೀ ರಾಷ್ಟ್ರಧ್ವಜ ವಾಕಥಾನ್ ಗೆ ಶಾಸಕ ಶರಣು ಸಲಗರ ಚಾಲನೆ ನೀಡಿದರು.

ಬಸವಕಲ್ಯಾಣ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ 1000 ಮೀ ರಾಷ್ಟ್ರಧ್ವಜ‌ ವಾಕಥಾನ್ ಗೆ ಪಟ್ಟಣದ ಕೋಟೆ ಆವರಣದಲ್ಲಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.

ರಾಷ್ಟ್ರಧ್ವಜದೊಂದಿಗಿನ ನಡಿಗೆ ಬಸವಕಲ್ಯಾಣ ಕೋಟೆ ರಸ್ತೆಯಿಂದ ಪಟ್ಟಣದ ಪ್ರಮುಖ ವೃತ್ತದ ಮೂಲಕ ತಹಶೀಲ್ದಾರ ಕಚೇರಿ ಆವರಣ ತಲುಪಿತು.

ಸುಮಾರು 1 ಕಿ.ಮೀ. ದೂರದ ರಾಷ್ಟ್ರಧ್ವಜವನ್ನು ಶಾಸಕ ಶರಣು ಸಲಗಾರ ಸೇರಿ ತಹಶೀಲ್ದಾರ ಸಾವಿತ್ರಿ ಸಲಗರ ಸೇರಿದಂತೆ ಸರಕಾರಿ ಮತ್ತು ಖಾಸಗಿ ಶಾಲಾ-ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕರ್ತರು, ಶಿಕ್ಷಕರು ಕೈಯಲ್ಲಿ ಧ್ವಜ ಹಿಡಿದುಕೊಂಡು ದೇಶ ಪ್ರೇಮದ ಘೋಷಣೆಗಳನ್ನು ಕೂಗುತ್ತಾ ಉತ್ಸಾಹದಿಂದ ಪಾಲ್ಗೊಂಡು ಸಾರ್ವಜನಿಕರ ಗಮನ ಸಳೆದರು.


ವರದಿ: ನಂದಕುಮಾರ ಕರಂಜೆ,ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಶ್ರೀ ಕೃಷ್ಣ ಜನ್ಮಾಷ್ಟಮಿ

ಸರ್ವಾಸಾಂ ಜಯಂತೀನಾಂ ಶ್ರೇಷ್ಠಾ ಕೃಷ್ಣಾಷ್ಟಮೀ ಮತಾ ಯಸ್ಮಾತ್ ಸನ್ನಿಹಿತಾತ್ಯಂತಂ ತತ್ರೈವೋಪವಸೇನ್ನರಃ ಸರ್ವಾಸ್ವಪಿ ಜಯಂತೀಷು ಪೂಜಾ ಕಾರ್ಯಾ ವಿಸೇಷತಃ ಸಾನಿಧ್ಯ ಏವ ಕರ್ತವ್ಯ ಉಪವಾಸೋ ನ ದೂರಗಃ ಎಲ್ಲ ಜಯಂತಿಗಳಲ್ಲಿಯೂ ಶ್ರೀ ಕೃಷ್ಣ...
- Advertisement -

More Articles Like This

- Advertisement -
close
error: Content is protected !!