spot_img
spot_img

ಆರ್ ಡಿಪಿಆರ್ ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ: ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ(ಆರ್ ಡಿಪಿಆರ್ )ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷೇತ್ರಕ್ಕೆ ಆರ್‍ಡಿಪಿಆರ್ ನಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ನೀಡಿದ್ದು, ಅದಕ್ಕಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗಾಗಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!