ತಕ್ಷಣಕ್ಕೆ ನಿಮ್ಮ ಮುಖವನ್ನು ಯಾವ ರೀತಿಯಾಗಿ ಬೆಳ್ಳಗೆ ಮಾಡಿಕೊಳ್ಳಬೇಕು ಎಂದು ನಿಮಗೆ ನಾವು ತಿಳಿಸಿಕೊಡುತ್ತೇವೆ ಹೌದು ಇವತ್ತು ನಾವು ಹೇಳುವ ಈ 💯% ನೈಸರ್ಗಿಕ ಮನೆಮದ್ದನ್ನು ನೀವು ಬಳಸಿದಲ್ಲಿ ಖಂಡಿತವಾಗಲೂ ತಕ್ಷಣಕ್ಕೆ ನಿಮ್ಮ ಮುಖದ ಚರ್ಮದ ಕಾಂತಿಯನ್ನು ಬೆಳ್ಳಗೆ ಮಾಡಿಕೊಳ್ಳಬಹುದು ಹೌದು ನಾವು ಹೇಳುತ್ತಿರುವ ಇವತ್ತಿನ ಈ ಮನೆಮದ್ದು ಪರಿಣಾಮಕಾರಿಯಾಗಿ ನಿಮ್ಮ ಮುಖದ ತ್ವಚೆಯ ಮೇಲೆ ಕೆಲಸ ಮಾಡುತ್ತದೆ ಮತ್ತು ಈ ಮನೆಮದ್ದನ್ನು ತಯಾರಿಸಲು ನಿಮಗೆ ಯಾವುದೇ ರೀತಿಯ ಖರ್ಚು ಕೂಡ ಇರುವುದಿಲ್ಲ ಕಾರಣ ನಿಮ್ಮ ಮನೆಯಲ್ಲಿ ಸಿಗುವಂತ ಕೆಲವು.
ನೈಸರ್ಗಿಕವಾದ ಪದಾರ್ಥಗಳನ್ನು ಬಳಸಿಕೊಂಡು ಈ ಒಂದು ಮನೆಮದ್ದನ್ನು ನೀವು ಸಿದ್ಧಪಡಿಸಿಕೊಳ್ಳಬಹುದು ತಡಮಾಡದೆ ಈ ಮನೆಮದ್ದನ್ನು ನೀವು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ತಯಾರಿಸಬೇಕು ಎಂದು ನಾವು ಈಗ ನಿಮಗೆ ವಿವರವಾಗಿ ತಿಳಿಸಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಈ ಮನೆಮದ್ದನ್ನು ತಯಾರಿಸಲು ಮೊದಲಿಗೆ ನೀವು ಒಂದು ಖಾಲಿ ಬೌಲನಲ್ಲಿ ಇದಕ್ಕೆ ಅರ್ಧ ಬಾಳೆಹಣ್ಣಿನ ಪೇಸ್ಟನ್ನು ಹಾಕಿಕೊಳ್ಳಿ ನಂತರ ಇದಕ್ಕೆ ಕಾಲು ಚಮಚದಷ್ಟು ಜೇನುತುಪ್ಪವನ್ನು ಹಾಕಿಕೊಳ್ಳಿ ನಂತರ ಇದಕ್ಕೆ ಐದರಿಂದ.
ಆರು ನಿಂಬೆರಸವನ್ನು ಹಾಕಿಕೊಳ್ಳಿ ನಂತರ ಈ ಮೂರು ಪದಾರ್ಥಗಳನ್ನು ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ಈ ರೀತಿ ಸಿದ್ಧವಾದ ಈ ನೈಸರ್ಗಿಕ ಮನೆಮದ್ದನ್ನು ನೀವು ಯಾವ ರೀತಿಯಾಗಿ ಅಪ್ಲೈ ಮಾಡಿಕೊಳ್ಳಬೇಕು ಎಂದರೆ ಮೊದಲಿಗೆ ನೀವು ನಿಮ್ಮ ಮುಖವನ್ನು1 ಬಾರಿ ಚೆನ್ನಾಗಿ ತೊಳೆದುಕೊಳ್ಳಿ ನಂತರ ಈ ಪೇಸ್ಟ್ ಅನ್ನು ನಿಮ್ಮ ಮುಖಕ್ಕೆ ಚೆನ್ನಾಗಿ ಅಪ್ಲೈ ಮಾಡಿಕೊಳ್ಳಿ ಹತ್ತರಿಂದ ಹದಿನೈದು ನಿಮಿಷಗಳ ಕಾಲ ಬಿಟ್ಟು ನಿಮ್ಮ ಮುಖವನ್ನು ತಣ್ಣೀರಿನಿಂದ ತೊಳೆದುಕೊಳ್ಳಿ ಆಗ ನೋಡಿ ನಿಮ್ಮ ಮುಖ ಹೇಗೆ ಬೆಳ್ಳಗೆ ಕಾಂತಿಯುತವಾಗಿ ಪಳಪಳನೆ ಹೊಳೆಯುತ್ತಿರುತ್ತದೆ ಎಂದು ಈ ರೀತಿಯ.
ನೈಸರ್ಗಿಕ ಪೇಸ್ಟ್ ಅನ್ನು ನೀವು ವಾರದಲ್ಲಿ ಎರಡು ಬಾರಿ ತಯಾರಿಸಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ನಿಮ್ಮ ಮುಖದ ತ್ವಚೆಯು ಕಾಂತಿಯುತವಾಗಿ ಬೆಳ್ಳಗೆ ಪಳಪಳನೆ ಹೊಳೆಯುತ್ತಿರುತ್ತದೆ ಪ್ರಿಯ ಮಿತ್ರರೇ ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ವಿಡಿಯೋವನ್ನು ಒಂದು ಬಾರಿ ತಪ್ಪದೆ ವೀಕ್ಷಿಸಿ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೆ ನಮ್ಮ ಜೊತೆಯಲ್ಲಿ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಮಿತ್ರರೇ ಪ್ರತಿನಿತ್ಯ ನೀವು ಇದೇ ರೀತಿಯಾದ ಅನೇಕ ಆರೋಗ್ಯವರ್ಧಕ ಮಾಹಿತಿಗಳನ್ನು ಪಡೆದುಕೊಳ್ಳಲು ಯಾವಾಗಲೂ ನಮ್ಮ ಅಧಿಕೃತ ಪೇಜನ್ನು ಅನುಸರಿಸಿ ಹಾಗೆ ಸದಾ ನಮಗೆ ನಿಮ್ಮ ಅಮೂಲ್ಯವಾದ ಮತ್ತು ಅಭೂತಪೂರ್ವವಾದ ಬೆಂಬಲವನ್ನು ನಮಗೆ ಸೂಚಿಸಿ ಧನ್ಯವಾದಗಳು.