Monthly Archives: November, 2020
ಲೇಖನ
ಕರ್ನಾಟಕ ರಾಜ್ಯೋತ್ಸವ ; ನಾವೆಲ್ಲ ಅರಿಯಬೇಕಾದದ್ದು.
ಸಂಕ್ಷಿಪ್ತ ಇತಿಹಾಸ :ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾವ್, ಕರ್ನಾಟಕ ಏಕೀಕರಣ ಚಳವಳಿಯನ್ನು ೧೯೦೫ ರಲ್ಲಿ ಪ್ರಾರಂಭಿಸಿದರು. ೧೯೫೦ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪುಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಹಲವು ಮಹನೀಯರ ಪ್ರಯತ್ನದ ಜೊತೆ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...