Monthly Archives: July, 2021
ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ಸವದತ್ತಿ - ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ತಾಲೂಕು ಪಂಚಾಯತ ಕಾರ್ಯಾಲಯದ ಮುಂಭಾಗದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕೂಲಿ ಕಾರ್ಮಿಕರಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸಿದರು.ಈ ಸಂದರ್ಬದಲ್ಲಿ ತಹಶೀಲ್ದಾರ ಪ್ರಶಾಂತ...
ಹಸಿರೇ ಉಸಿರು ಹಸಿರಿನ ಮೂಲಕ ಪ್ರಕೃತಿಯನ್ನು ಉಳಿಸೋಣ – ರತ್ನಾ ಆನಂದ ಮಾಮನಿ
ಸವದತ್ತಿ - ಸಾಮಾಜಿಕ ಅರಣ್ಯ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಸಣ್ಣ ಪುಟ್ಟ ಬೆಟ್ಟಗುಡ್ಡಗಳು. ಗೋಮಾಳಗಳು ಮತ್ತು ಕೆರೆಗಳ ಸುತ್ತಮುತ್ತಲಿನ ಸರ್ಕಾರಿ ಜಮೀನುಗಳಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾದ ಸ್ಥಳೀಯ ಜಾತಿಯ ಗಿಡಮರಗಳನ್ನು...
ಬೆಳೆ ಸಮೀಕ್ಷೆ ಕುರಿತು ಪ್ರಕಟಣೆ
ಸವದತ್ತಿ - 2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ದಾಖಲಿಸುವ ವಿನೂತನ ಯೋಜನೆಯನ್ನು ಕರ್ನಾಟಕ...
ಚೈತನ್ಯವೇ ಜೀವನ ನಿಸ್ತೇಜವೇ ಮರಣ – ಮುಕ್ತಾನಂದ ಪೂಜ್ಯರು
ಸವದತ್ತಿ: “ ಚೈತನ್ಯವೇ ಜೀವನ ನಿಸ್ತೇಜವೇ ಮರಣ.ನಮ್ಮ ಬದುಕು ಸದಾ ಚೈತನ್ಯದಿಂದ ಕೂಡಿರಬೇಕು. ಚೈತನ್ಯವಿಲ್ಲದ ಶರೀರ ಮರಣ ಹೊಂದಿದ ಶರೀರವಿದ್ದಂತೆ ಎಂಬುದನ್ನು ನಾವು ವಿವೇಕಾನಂದರ ವಾಣಿಯ ಮೂಲಕ ನಾವು ತಿಳಿಯಬಹುದಾಗಿದೆ. ಜಗತ್ತಿನ ಎಲ್ಲದಕ್ಕೂ...
ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನದ ಕಾಮಗಾರಿ ವೀಕ್ಷಣೆ
ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ....
ಸರ್ಕಾರದ ಸಾಧನೆ ಜನತೆಗೆ ತಿಳಿಸಿ – ಕಾರ್ಯಕರ್ತರಿಗೆ ಈರಣ್ಣ ಕಡಾಡಿ ಸಲಹೆ
ಸಿಂದಗಿ: ಭೂತ್ ಮಟ್ಟದ ಕಾರ್ಯಕರ್ತರು ಪ್ರತಿ ಮನೆ ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾಧನೆಗಳ ಕುರಿತು ಮನವರಿಕೆ ಮಾಡುವುದರ ಜೊತೆಗೆ ಪಕ್ಷ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ರೈತ...
ಕೊರೋನಾ ವಾರಿಯರ್ಸ್ ಸನ್ಮಾನ
ಚಿಕ್ಕೋಡಿ - ಕೊರೋನಾ ನಿಯಂತ್ರಣಕ್ಕಾಗಿ ತಮ್ಮ ಪ್ರಾಣದ ಹಂಗುದೊರೆದು ಕರ್ತವ್ಯ ನಿರ್ವಹಿಸಿದ ವೈದ್ಯರು, ಆಶಾ ಕಾರ್ಯಕರ್ತರು ಹಾಗೂ ಪಂಚಾಯತ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ತಾಲೂಕಿನ ಕರೋಶಿ...
ಬ್ರಿಗೇಡಿಯರ್ ಸುಧೀಂದ್ರ ಇಟ್ನಾಳ ಸೇವಾ ನಿವೃತ್ತಿ
ಮೂಡಲಗಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಬ್ರಿಗೇಡಿಯರ್ ಸುಧೀಂದ್ರ ಇಟ್ನಾಳ ಅವರು ಜೂ.30ರಂದು ತಮ್ಮ ಸೇನಾ ಸೇವೆಯನ್ನು ಯಶಸ್ವಿಯಾಗಿ ನಿರ್ವಹಿಸಿ ದೆಹಲಿಯಲ್ಲಿ ನಿವೃತ್ತಿ ಹೊಂದಿದ್ದಾರೆ.ಡಿಸೆಂಬರ್1987 ರಲ್ಲಿ ಇಂಡಿಯನ್ ಮಿಲಿಟರಿ ಅಕಾಡೆಮಿ...
ಹಾಲ್ದೊಡ್ಡೇರಿಯವರಿಗೆ ಶೃದ್ಧಾಂಜಲಿ
ಭಾರತೀಯ ಭಾಷೆಗಳಲ್ಲಿ ಅತಿ ಹೆಚ್ಚು ವಿಜ್ಞಾನದ ವಿಷಯಗಳ ಬಗ್ಗೆ ಬರೆದಿರುವ ಸುಧೀಂದ್ರ ಹಾಲ್ದೊಡ್ಡೇರಿ' ಇನ್ನಿಲ್ಲ
- ರಾ.ನಂ. ಚಂದ್ರಶೇಖರ
ಕನ್ನಡದ ಪ್ರಸಿದ್ಧ ವಿಜ್ಞಾನ ಲೇಖಕ ಸುಧೀಂದ್ರ ಹಾಲ್ದೊಡ್ಡೇರಿ' ಎಂದೇ ಪ್ರಸಿದ್ಧರಾಗಿದ್ದ ಎಚ್.ಎನ್. ಸುಧೀಂದ್ರ ಪತ್ರಕರ್ತರಾಗಿ ದೊಡ್ಡ...