Monthly Archives: July, 2021
ಬೊಮ್ಮಾಯಿ ಭೇಟಿ ಮಾಡಿ ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು.ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ...
ಸರ್ಕಾರಿ ನೌಕರರಿಂದ ಸರ್ಕಾರಕ್ಕೆ ಅಭಿನಂದನೆ
ಸಿಂದಗಿ: ರಾಜ್ಯ ಸರಕಾರಿ ನೌಕರರಿಗೆ 10.25% ರಷ್ಟು ತುಟ್ಟಿ ಭತ್ಯೆಯನ್ನು ನೀಡಿರುವುದಕ್ಕೆ ಹಾಗೂ ರಾಜ್ಯ ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆಯಾದ ರಾಜ್ಯ ಸರಕಾರಿ ನೌಕರರು ಹಾಗೂ ಕುಟುಂಬ ಸದಸ್ಯರಿಗೆ ಸಂಪೂರ್ಣ ಉಚಿತ...
10 ದಿನಗಳೊಳಗೆ ಲೋಳಸೂರ ಸೇತುವೆ ದುರಸ್ತಿಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು 10 ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು...
ಪತ್ರಕರ್ತ ಯಾರಿಗೂ ನೋವಾಗದಂತೆ ಸಮಾಜವನ್ನು ತಿದ್ದುವ ಕೆಲಸ ಮಾಡಬೇಕು – ಸಾಹಿತಿ ಮಲ್ಲಿಕಾರ್ಜುನ ಹೆಗ್ಗಳಗಿ
ಮೂಡಲಗಿ - ಪತ್ರಿಕಾರಂಗವೆಂದರೆ ಜನರನ್ನು ಸರ್ಕಾರಕ್ಕೆ ಪರಿಚಯಿಸುವುದು, ಸರ್ಕಾರವನ್ನು ಜನರಿಗೆ ಪರಿಚಯಿಸುವುದು. ಪತ್ರಕರ್ತರು ಬರೆಯುವಾಗ ಯಾರಿಗೂ ತೊಂದರೆಯಾಗದಂತೆ ಬರೆಯಬೇಕು ಅದು ಸಾಮಾನ್ಯ ಜನರ ಸಮಸ್ಯೆಯನ್ನು ಬಿಂಬಿಸುತ್ತಿರಬೇಕು. ಎಂದು ಖ್ಯಾತ ಸಾಹಿತಿ ಪತ್ರಕರ್ತ ಮಲ್ಲಿಕಾರ್ಜುನ...
ಬೊಮ್ಮಾಯಿ ಮುಖ್ಯಮಂತ್ರಿ ; ಕಡಾಡಿ ಹರ್ಷ
ಮೂಡಲಗಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಜುಲೈ 28 ರಂದು ಪ್ರಮಾಣ ವಚನ ಸ್ವೀಕರಿಸಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ ಎಂದು ಸಂಸದ ಈರಣ್ಣ ಕಡಾಡಿ ಹರ್ಷವ್ಯಕ್ತಪಡಿಸಿದ್ದಾರೆ.ಕ್ರಿಯಾಶೀಲ ವ್ಯಕ್ತಿತ್ವ ಹೊಂದಿರುವ...
ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತ
ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ...
ಸಂಕಷ್ಠಿ ನಿಮಿತ್ತ ವಿಶೇಷ ಪೂಜೆ
ಸವದತ್ತಿ - ಪಟ್ಟಣದ ಕಟ್ಟಿ ಓಣಿ ದೇಸಾಯಿ ಗಲ್ಲಿಯ ಗಜಾನನ ದೇವಸ್ಥಾನದಲ್ಲಿ ಮಂಗಳವಾರ ರಂದು ಅಂಗಾರಿಕಾ ಸಂಕಷ್ಠೀ ನಿಮಿತ್ತ ಗಜಾನನನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಮುಂಜಾನೆ ಪಂಚಾಮೃತ ಅಭಿಷೇಕ ನಂತರ ಮೂರ್ತಿಗೆ ಬೆಣ್ಣೆ...
ವಿಮಾ ಕಂಪನಿಯ ಅಧಿಕಾರಿಗಳಿಂದ ಬೆಳೆ ಪರಿಹಾರ ಕುರಿತು ಚರ್ಚೆ
ಸವದತ್ತಿ: ಸವದತ್ತಿ ತಾಲೂಕಿನ ರೈತರಿಗೆ ಬೆಳೆ ಪರಿಹಾರ ಸಿಗುವಲ್ಲಿ ಕಳೆದ ಹತ್ತು ವರ್ಷಗಳಿಂದಲೂ ತಾರತಮ್ಯವಾಗುತ್ತಿದೆ ತಾಲೂಕಿನ ಇನಾಮಹೊಂಗಲ ಹತ್ತಿರದ ನಮ್ಮ ತಾಲೂಕಿನ ರೈತರಿಗೆ ಅತೀ ಕಡಿಮೆ ಪರಿಹಾರ, ಪಕ್ಕದಲ್ಲಿಯೇ ಇರುವ ದಾರವಾಡ ಜಿಲ್ಲೆ...
ಇಂದಿನಿಂದ ರಾಜ್ಯದಲ್ಲಿ ಬೊಮ್ಮಾಯಿ ಆಡಳಿತ ; ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ
ಅನಿರೀಕ್ಷಿತ ಕಾಲಘಟ್ಟದಲ್ಲಿ ರಾಜ್ಯದ ಮುಖ್ಯಮಂತ್ರಿ ಯಾಗಿ ನೇಮಕಗೊಂಡ ಹಾವೇರಿ ಜಿಲ್ಲೆಯ ಶಾಸಕ, ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ದೇವರ ಹೆಸರಿನಲ್ಲಿ ರಾಜ್ಯದ ೩೦ ನೇ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.ನೂತನ...
ನಾನೇ ಬ್ರಹ್ಮನಲ್ಲ, ನನ್ನಿಂದ ಬ್ರಹ್ಮನಲ್ಲ, ನಾನ್ಯಾರು?
ಅದ್ವೈತದ ಅನುಭವ ಅದ್ಯಯನದಿಂದ ಕಷ್ಟವಿದೆ.ಇಲ್ಲಿ ಅವರವರ ಅನುಭವವನ್ನು ಬರೆದಿಟ್ಟಿದ್ದಾರೆ. ಅದರಲ್ಲಿದ್ದ ಸತ್ಯ,ತತ್ವವನ್ನು ಅಳವಡಿಸಿಕೊಂಡಾಗ ನಮ್ಮಲ್ಲಿ ಒಂದು ಅನುಭವವಾಗುತ್ತದೆ. ಇದು ನಮಗೆ ಸತ್ಯವೆನಿಸಿದರೂ ಅದಕ್ಕಿಂತ ದೊಡ್ಡ ಸತ್ಯದ ಅನುಭವಿಗಳು ಒಪ್ಪದಿದ್ದರೆ ಅಲ್ಲಿ ದ್ವೈತ.ಹೀಗೇ ಶ್ರೀ...