Monthly Archives: August, 2021

ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿದ ವಿಧಾನ ಪರಿಷತ್ ಸದಸ್ಯ ವಿಜಯ ಸಿಂಗ್

ಬೀದರ - ಔರಾದ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಇಲ್ಲದಿದ್ದದ್ದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ನಮ್ಮ ಕಾರ್ಯಕರ್ತರನ್ನು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು ಇಲ್ಲದೆ ಇರುವದನ್ನು ಕಂಡು ನಮ್ಮ ಅನುದಾನದಲ್ಲಿ 2.5 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿ ಕೂಡಲೆ ವಿದ್ಯಾರ್ಥಿಗಳಿಗೆ ಶುದ್ದ ಕುಡಿಯುವ...

ಮಾರುತಿ ಹೊನಕಡಬಿಯವರ ಮೇಲೆ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು – ಬಿ ಬಿ ನಾವಲಗಟ್ಟಿ

ಸವದತ್ತಿ - “ನಮ್ಮ ಬೆಳಗಾವಿ ಜಿಲ್ಲೆಯಲ್ಲಿ ಅಷ್ಟೇ ಅಲ್ಲ ರಾಜ್ಯದಲ್ಲಿಯೇ ಯಾವ ಶಿಕ್ಷಕರಿಗೂ ಈ ರೀತಿಯಾದ ಹಲ್ಲೆಗಳು ಆಗಬಾರದು. ಈ ಘಟನೆ ರಾಜ್ಯದಲ್ಲಿನ ಅನುದಾನಿತ ಶಾಲೆಗಳ ಶಿಕ್ಷಕರು ಸೇವೆ ಸಲ್ಲಿಸುವಲ್ಲಿ ಒಂದು ರೀತಿಯಾದ ಭಯದ ವಾತಾವರಣ ಉಂಟುಮಾಡಿದೆ. ಸಂಸ್ಥೆಗಳ ಆಡಳಿತ ಮಂಡಳಿಯವರ ಆದೇಶ ಮತ್ತು ಮೇಲಾಧಿಕಾರಿಗಳ ಆದೇಶ ಇಬ್ಬರ ಮಾತನ್ನು ಚಾಚು ತಪ್ಪದೆ ಮಾಡಿದರೂ...

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಏಳು ಜನರ ಉಚ್ಛಾಟಿಸಿದ ಬಿಜೆಪಿ

ಬೆಳಗಾವಿ - ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಆದೇಶ ಉಲ್ಲಂಘಿಸಿದ್ದಲ್ಲದೆ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆಂಬ ಆರೋಪದ ಮೇಲೆ ಪಕ್ಷದ ಏಳು ಜನ ಕಾರ್ಯಕರ್ತರನ್ನು ಆರು ವರ್ಷಗಳ ಕಾಲ ಉಚ್ಛಾಟಿಸಿ ಆದೇಶ ಹೊರಡಿಸಲಾಗಿದೆ. ಭಾರತೀಯ ಜನತಾ ಪಕ್ಷ ಮಹಾನಗರ, ಬೆಳಗಾವಿಯ ಪ್ರಕಟಣೆಯೊಂದರಲ್ಲಿ ಈ ವಿಷಯವನ್ನು ಪ್ರಕಟಿಸಲಾಗಿದೆ. ಸದ್ಯ ಮಹಾನಗರದಲ್ಲಿ ಚುನಾವಣೆ ನಡೆಯುತ್ತಿದ್ದು ಪಕ್ಷದ ಎಲ್ಲಾ ಕಾರ್ಯಕರ್ತರು...

ಅಪ್ರಾಪ್ತ ಬಾಲಕಿ ಅತ್ಯಾಚಾರ ಖಂಡಿಸಿ ದಸಂಸ ಪ್ರತಿಭಟನೆ

ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಂಗಳವಾರದoದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪಟ್ಟಣದ ಪ್ರಮುಖ ರಸ್ತೆ ಬಂದ್ ಮಾಡಿ ಟೈಯರ್‌ಗೆ ಬೆಂಕಿ ಹಚ್ಚಿ ಕಾಮುಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣ ಸಾವಿರಾರು ಶಾಲಾ-ಕಾಲೇಜ...

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಸ್ಥಿತ್ವಕ್ಕೆ

ಸಿಂದಗಿ: ಪಟ್ಟಣದ ಜ್ಞಾನಭಾರತಿ ವಿದ್ಯಾ ಮಂದಿರದ ಶಾಲೆಯಲ್ಲಿ ಸಿಂದಗಿ ತಾಲೂಕು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ ಅನುದಾನಿತ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜಶೇಖರ್ ಉಮರಾಣಿ ಮಾತನಾಡಿ, ಸಂಘಟನೆ ಅನ್ನುವುದು ನಮ್ಮ ನೌಕರರ ಹಿತ ಕಾಪಾಡುವ ಸಲುವಾಗಿ ಒಗ್ಗಟ್ಟಿನಿಂದ ಹೋರಾಡಲು...

ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಮೂಡಲಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಮೂಡಲಗಿ ವತಿಯಿಂದ 2020-21 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ 95% ಕ್ಕಿಂತ ಹೆಚ್ಚು ಹಾಗೂ ಪಿ.ಯು.ಸಿಯಲ್ಲಿ 95% ಕ್ಕಿಂತ ಹೆಚ್ಚು ಅಂಕ ಪಡೆದ ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವದು ಎಂದು ಸರಕಾರಿ ನೌಕರರ ತಾಲೂಕಾಧ್ಯಕ್ಷ ಆನಂದ ಹಂಜಾಗೋಳ ಪ್ರಕಟಣೆಯಲ್ಲಿ...

ಕ್ರೀಡಾಪಟುಗಳಿಗೆ ಸೌಲಭ್ಯ ಒದಗಿಸಿಕೊಡಬೇಕು – ಡಾ. ಸಿಂದಗಿ

ಸಿಂದಗಿ: ಇಂದು ಜಗತ್ತು ವೈಜ್ಞಾನಿಕವಾಗಿ ಬೆಳೆಯುತ್ತಿದೆ. ವಿಜ್ಞಾನ ಎಲ್ಲ ಕ್ಷೇತ್ರಗಳಲ್ಲಿ ದಾಪುಗಾಲು ಇಡುತ್ತಿದೆ. ಆದರೆ ಭಾರತೀಯ ಕ್ರೀಡೆಗಳು, ಗ್ರಾಮೀಣ ಕ್ರೀಡೆಗಳು ಮರೆಮಾಚುತ್ತಿವೆ. ಎಂದು ಸಿ.ಎಂ.ಮನಗೂಳಿ ಕಲಾ,ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಾಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಬಿ.ಸಿಂದಗಿ ಹೇಳಿದರು. ಪಟ್ಟಣದ ಸಿ.ಎಂ.ಮನಗೂಳಿ ಕಲಾ, ವಾಣಿಜ್ಯ, ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಕ್ರೀಡಾ ವಿಭಾಗದಿಂದ ಹಮ್ಮಿಕೊಂಡಿರುವ ಭಾರತದ ಹಾಕಿ ಮಾಂತ್ರಿಕ ಧ್ಯಾನ...

ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಪಾರಂಪರಿಕ ಶಿಕ್ಷಣಕ್ಕೆ ಮನವಿ

ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ತನ್ನದೇ ಆದ ವೈಶಿಷ್ಟ್ಯ ವಿದೆ. ಅತಿ ರಂಜನೀಯವಾದ ಕೃಷ್ಣನ ಬಾಲಲೀಲೆಗಳು ಪ್ರತಿಯೊಬ್ಬರನ್ನು ಆಕರ್ಷಿಸುತ್ತಾ ಬಂದಿರುವುದು ಭಾಗವತದ ಹಿರಿಮೆ. ಪ್ರತಿಯೊಬ್ಬ ತಂದೆತಾಯಿಗಳಿಗೆ ತಮ್ಮ ಮಕ್ಕಳನ್ನು ಕೃಷ್ಣ’ನ ವೇಷದಲ್ಲಿ ನೋಡುವುದೇ ಒಂದು ಸಂತಸ. ಇಂಥ ಅವರ ಕನಸನ್ನು ನನಸಾಗಿಸುವುದಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿಯೇ ಸೂಕ್ತ ಸಮಯ. ಕೃಷ್ಣನ ಕಥೆಯನ್ನಾಧರಿತ ನೃತ್ಯ, ನಾಟಕ, ರಸಪ್ರಶ್ನೆ, ಚಿತ್ರಪ್ರದರ್ಶನ,...

ಆರೋಗ್ಯ ಇಲಾಖೆಯ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ – ನಾಗಪ್ಪ ಶೇಖರಗೋಳ

ಮೂಡಲಗಿ: ಆರೋಗ್ಯಯುತ ಶರೀರವಿದ್ದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾದ್ಯವಾಗುವದು. ಜನ ಸಾಮಾನ್ಯರಿಗೆ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಸರಕಾರವು ಆರೋಗ್ಯ ಇಲಾಖೆಗೆ ನೀಡಿರುವ ಸೌಲಭ್ಯಗಳನ್ನು ಉಪಯೋಗ ಪಡೆದುಕೊಳ್ಳ ಬೇಕು ಎಂದು ಅರಭಾಂವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಪಟ್ಟಣದ ಮೇಲ್ದರ್ಜೆಗೆರಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಸೊನೋಗ್ರಾಫಿ ಯಂತ್ರವನ್ನು ಉದ್ಘಾಟಿಸಿ...

ಕೆಂಗೇರಿ ಮೆಟ್ರೋ ಸಂಚಾರಕ್ಕೆ ಹಸಿರು ನಿಶಾನೆ: ಓಡಾಟ ಶುರು

ಬೆಂಗಳೂರು: ಮೈಸೂರು ರಸ್ತೆಯಿಂದ ಕೆಂಗೇರಿಗೆ ಸಾಗುವ ನಮ್ಮ ಮೆಟ್ರೋದ ವಿಸ್ತೃತ ನೇರಳೆ ಮಾರ್ಗವನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹಸಿರು ನಿಶಾನೆ ತೋರಿಸುವ ಮೂಲಕ  ಆಗಸ್ಟ್ 29 ರಂದು ಉದ್ಘಾಟಿಸಿದರು. ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದ  7.5 ಕಿಲೋಮೀಟರ್ ಮೆಟ್ರೋ  ನೇರಳೆ ರೈಲು ಮಾರ್ಗದ...
- Advertisement -spot_img

Latest News

ಹಾಸನ ವಿದ್ಯಾನಗರ ಕುವೆಂಪು ಯುವಕರ ಸಂಘದಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ

ಹಾಸನ ವಿದ್ಯಾನಗರ ಕುವೆಂಪು ರಸ್ತೆ. ಇಲ್ಲಿಯ ಕುವೆಂಪು ಯುವಕರ ಸಂಘದಿಂದ ದಿ 24 - 11 - 2024ರ ಭಾನುವಾರ ಕುವೆಂಪು ಸರ್ಕಲ್ ನಲ್ಲಿ ಅದ್ದೂರಿ...
- Advertisement -spot_img
close
error: Content is protected !!
Join WhatsApp Group