Monthly Archives: August, 2021
ಕೆಇಬಿ ಪ್ಲಾಟ್ ನಿವಾಸಿಗಳಿಗೆ ಕೋವಿಡ್ ಲಸಿಕೆ
ಮೂಡಲಗಿ: ರೋಗ ನಿರೋಧಕ ಶಕ್ತಿ ಹೊಂದಲು ಹಾಗೂ ಕೊರೋನಾ ರೋಗ ಬಾಧಿಸದಂತೆ ಮುನ್ನೆಚ್ಚರಿಕೆಗಾಗಿ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದು ಅವಶ್ಯವಿದೆ ಎಂದು ಆಶಾ ಕಾರ್ಯಕರ್ತೆ ಶಕುಂತಲಾ ಗೋಲಶೆಟ್ಟಿ ಹೇಳಿದರು.ಗುರುವಾರ ಇಲ್ಲಿನ ವಾರ್ಡ ನಂ...
ಪಂಚಾಯತ ರಾಜ್ ಯೋಜನೆಗಳ ಸದುಪಯೋಗಪಡಿಸಿಕೊಳ್ಳಲು ಹೆಗ್ಗನಾಯಕ ಕರೆ
ಮೂಡಲಗಿ: ಭಾರತ ದೇಶವು ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳ ಅಭಿವೃದ್ಧಿಗಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆಯಿಂದ ಸಾಕಷ್ಟು ಯೋಜನೆಗಳಿವೆ. ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ ಸಿಬ್ಬಂದಿಯವರು ಇವುಗಳ ಉಪಯೋಗ ಪಡೆದುಕೊಂಡಾಗ ಮಾತ್ರ...
ಕಮಲದಿನ್ನಿ ; ಲಯನ್ಸ್ ಕ್ಲಬ್‍ದಿಂದ ಆಹಾರ ಧಾನ್ಯ ಕಿಟ್ ವಿತರಣೆ
ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಆಪ್ ಮೂಡಲಗಿ ಪರಿವಾರದಿಂದ ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿಯ ಪ್ರವಾಹ ಪೀಡಿತ ಸಂತ್ರಸ್ತರಿಗೆ ಆಹಾರ ಧಾನ್ಯ ಕಿಟ್‍ಗಳನ್ನು ವಿತರಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ಪ್ರಕೃತಿಯ ವಿಕೋಪದಲ್ಲಿ...
ಬದುಕು ಬದಲಿಸಬಲ್ಲೆವು!
ಬಹುತೇಕ ಜನರು ತಮ್ಮ ಜೀವನದಲ್ಲಿ ಉದ್ದೇಶಿತ ಗುರಿ ತಲುಪುವುದೇ ಇಲ್ಲ. ಅಂಥವರೆಲ್ಲ ‘ತಮ್ಮಿಂದ ಅದೆಲ್ಲ ಆಗದ್ದು.’ ಎಂದು ಬಲವಾಗಿ ನಂಬಿರುತ್ತಾರೆ. ಹೀಗಾಗಿ ಪ್ರಯತ್ನಕ್ಕೆ ಕೈ ಹಾಕುವುದೇ ಇಲ್ಲ. ಸ್ಥಿರತೆಯ ಕೊರತೆಯಿಂದ ಹಿಂದೆ ಬೀಳುತ್ತಾರೆ....
ಹೆಣ್ಣು ಅಬಲೆಯಲ್ಲ ಸಬಲೆ – ಲೂಸಿ ಸಾಲ್ಡಾನಾ
ಸವದತ್ತಿಃ “ ಹೆಣ್ಣು ತನ್ನ ಬದುಕಿನಲ್ಲಿ ನಡೆಯುವ ಎಲ್ಲ ರೀತಿಯ ಘಟನೆಗಳನ್ನು ಎದುರಿಸುವ ಜೊತೆಗೆ ಅಬಲೆಯಲ್ಲ ಸಬಲೆ ಎಂಬುದನ್ನು ನಿರೂಪಿಸಬೇಕು. ನನ್ನ ಬದುಕಿನ ಪ್ರತಿ ಪುಟದಲ್ಲಿಯೂ ನೋವುಂಡು ನೋವಿನಲ್ಲಿಯೂ ನಲಿವನ್ನು ಕಾಣುತ್ತ. ಶಿಕ್ಷಕ...
ವಿಕಲಚೇತನರ ಬೇಡಿಕೆ ಈಡೇರಿಕೆಗೆ ಮನವಿ
ಕೊಪ್ಪಳ: ವಿಕಲಚೇತನರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಸತಿ ಸಚಿವರಾದ ವಿ.ಸೋಮಣ್ಣ ಅವರಿಗೆ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.ಈ ಸಮಯದಲ್ಲಿ ವಿಕಲಚೇತನ ನೌಕರರ...
ನಾಳೆ ಹಾಲು ಶಿಥಿಲೀಕರಣ ಘಟಕ ಉದ್ಘಾಟನೆ
ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಎನ್‌ಪಿಡಿಡಿ ಯೋಜನೆಯಡಿಯಲ್ಲಿ ಹಾಲು ಶಿಥಿಲೀಕರಣ (ಬಿಎಮ್‌ಸಿ) ಘಟಕದ ಉದ್ಘಾಟನಾ ಸಮಾರಂಭದ ಆ.20ರಂದು ಮುಂಜಾನೆ 90:30ಕ್ಕೆ ಸಂಘದ ಆವರಣದಲ್ಲಿ ಜರುಗಲಿದೆ.ಕಾರ್ಯಕ್ರಮದ...
ಬಂದಾಳ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಶಿಬಿರ
ಸಿಂದಗಿ: ದೇಹದ ಆರೋಗ್ಯಕ್ಕಿಂತ ದೊಡ್ಡ ಶಕ್ತಿ ಬೇರೊಂದು ಇಲ್ಲ ನಾವು ಮೊದಲು ಆರೋಗ್ಯವಂತರಾದಾಗ ನಮಗೆ ಪರಿಪೂರ್ಣ ಶಿಕ್ಷಣ ದೊರೆಯುತ್ತದೆ ಎಂದು ಶಾಲಾ ಮುಖ್ಯಗುರು ಎನ್.ಕೆ ಚೌಧರಿ ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಸರ್ಕಾರಿ ಹಿರಿಯ...
ಮೊಹರಮ್ ಹಬ್ಬದ ವಿಶೇಷ
ಮೊಹರಂ.. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಮೊದಲ ತಿಂಗಳು. ಈ ತಿಂಗಳನ್ನು ಇಸ್ಲಾಂನಲ್ಲಿ ಹೊಸ ವರ್ಷ ಅಂತಾ ಆಚರಣೆ ಮಾಡಲಾಗುತ್ತದೆ. ಮೊಹರಂ ತಿಂಗಳ 10 ದಿನವನ್ನು ರೋಜ್-ಏ-ಆಶುರಾ (Day Of Ashura) ಎಂದು ಕರೆಯಲಾಗುತ್ತದೆ....
ಸ್ವರ ಗೀತೆ ಅನ್ನದಾತ
ಸ್ವರ ಗೀತೆ ಅನ್ನದಾತ
ಅ ನ್ನದಾತ ಜಗಕೆ ನೀನು ಭಾಗ್ಯದಾತ
ಆ ಳಾಗಿ ದುಡಿದು ಅನ್ನ ನಮಗೆ ನೀಡುವಾತ/
ಇ ಲ್ಲ ನಿನಗೆ ದುಡಿಮೆಯಿಂದ ವಿಶ್ರಾಂತಿ
ಈ ಗಲೂ ಜಗ ನಂಬಿದೆ ನಿನ್ನ ಹಸಿರು ಕ್ರಾಂತಿ/
ಉ ತ್ತಿ ಬಿತ್ತಿ...