Monthly Archives: August, 2021

ದಿ. 23 ರಿಂದ ಮೂರು ದಿನ ಸವದತ್ತಿ ರಾಘವೇಂದ್ರಮಠದಲ್ಲಿ ರಾಘವೇಂದ್ರ ಮಹಾಸ್ವಾಮಿಗಳ 169ನೇಯ ಆರಾಧನಾ ಮಹೋತ್ಸವ

ಸವದತ್ತಿ - ಸವದತ್ತಿ ಪಟ್ಟಣದ ಸುಪ್ರಸಿದ್ದ ಹಾಗೂ ತನ್ನದೇ ಆದ ಇತಿಹಾಸ ಉಳ್ಳ ರಾಘವೇಂದ್ರ ಮಠದಲ್ಲಿ ಬರುವ ಅಗಸ್ಟ 23.24. ಹಾಗೂ 25.ತಾರೀಖಿನಂದು ಮೂರು ದಿನಗಳಕಾಲ ಗುರು ಸಾರ್ವಭೌಮರ 169ನೇಯ ಆರಾಧನಾ ಮಹೋತ್ಸವವನ್ನು...

ಸ್ವಾತಂತ್ರ್ಯ ಅಮೃತಮಹೋತ್ಸವ ನಿಮಿತ್ತ ಸೈಕಲ್ ಜಾಥಾ

ಸಿಂದಗಿ: ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಅಸಂಖ್ಯಾತ ಹೋರಾಟಗಾರರ ಜೀವನ ಚರಿತ್ರೆಯನ್ನು ಜನಸಾಮಾನ್ಯರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಹಾಗೂ ಅವರ ಹೋರಾಟದ ಇತಿಹಾಸ ಮುಂದಿನ ಪೀಳಿಗೆಗೆ ಮುಟ್ಟಿಸುವ ನಿಟ್ಟಿನಲ್ಲಿ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ...

ಖಾಸಗಿ ಶಾಲೆಗಳನ್ನು ಆರ್ಥಿಕ ಸಂಕಷ್ಠದಿಂದ ಪಾರು ಮಾಡಿ: ಮನವಿ

ಸವದತ್ತಿ: ಗ್ರಾಮೀಣ ಪ್ರದೇಶದಲ್ಲಿ ಬಡವರ ಹಾಗೂ ನಿರ್ಗತಿಕ ಕುಟುಂಬಗಳ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕನ್ನಡ ಮಾಧ್ಯಮದ ಖಾಸಗಿ ಶಾಲೆಗಳು ಇದೀಗ ಆರ್ಥಿಕವಾಗಿ ಸಂಕಷ್ಠ ಅನುಭವಿಸುತ್ತಿವೆ. ಈ ಶಾಲೆಗಳನ್ನು ವೇತನಾನುದಾನಕ್ಕೆ...

ಆ.20 ರಂದು ಹೇಮರಡ್ಡಿ ಮಲ್ಲಮ್ಮ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ

ಮೂಡಲಗಿ: ತಾಲೂಕಿನ ಹಳೇಯರಗುದ್ರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಾ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಸಮಾರಂಭ ಹಾಗೂ ಶ್ರೀ ಬಿಂದಿಗೆಮ್ಮಾದೇವಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ...

ಪಂಚಮಸಾಲಿ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ

ಮೂಡಲಗಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರೀಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಿಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ...

ಎಸ್ ಎಸ್ ಎಲ್ ಸಿ ಪರೀಕ್ಷಾ ಸಾಧನೆಯ ಜೊತೆ ಇನ್ನೂ ಹೆಚ್ಚಿನದನ್ನು ಸಾಧಿಸಬೇಕು – ಅರುಣ ಶಹಾಪುರ

ಸಿಂದಗಿ: ಪರೀಕ್ಷೆಯಲ್ಲಿ ಸಾಧಿಸಿರುವದು ಸಾಕಷ್ಟಿದ್ದರೂ ಕೂಡ ಮುಂದಿನ ನಿಮ್ಮ ಶೈಕ್ಷಣಿಕ ಜೀವನದಲ್ಲಿ ಸಾಧಿಸಬೇಕಾಗಿರುವದು ಬಹಳಷ್ಟಿದೆ.ಹೀಗಾಗಿ ಉತ್ತರೋತ್ತರವಾಗಿ ನೀವು ಹೆಚ್ಚಿನದನ್ನು ಸಾಧಿಸಿರಿ,ನಾಡಿಗೆ ವಿನೂತನ ರೀತಿಯ ಕೊಡುಗೆ ನಿಮ್ಮಿಂದ ಮೂಡಿಬಂದು ಶೈಕ್ಷಣಿಕ ಕ್ಷೇತ್ರದ ಹೆಮ್ಮರವಾಗಿ ಈ...

ಕವನ: ಸ್ವಾತಂತ್ರ್ಯ

ಸ್ವಾತಂತ್ರ್ಯ ಯಾರಿಗಿದೆ?ಎಲ್ಲಿದೆ? ಸ್ವಾತಂತ್ರ್ಯ ಇರುವುದೆಲ್ಲವೂ ನಮಗೆ ಪಾರತಂತ್ರ್ಯ ಬದುಕು ಕಟ್ಟಬೇಕು ನಾವು ನಮ್ಮಗಳ ಮೇಲೆ ಸ್ವಾತಂತ್ರ್ಯದ ವಿಜಯದ ಮೇಲೆ ಸ್ವಾತಂತ್ರ್ಯವಿರುವುದು ಪೋಲಿಸರ ಗುಂಡು ಲಾಠಿಗಳಲಿ ವಂಚಕರ ಕೈಗಳಲಿ ಬಡವನ ಕಣ್ಣೀರು ಒರೆಸದ ಸಾಲದ ಶೂಲದಲಿ ಹರಿದ ತಿನ್ನುವ ಮೃಗಗಳಲಿ ರೈತನ ಶರಣಾಗತಿಯ ನೇಣು ಹಗ್ಗದಲಿ ಬಿಗಿದ ಕುತ್ತಿಗೆಯಲಿ...

ಗೃಹ ನಿರ್ಮಾಣ ಅನುದಾನ ಹೆಚ್ಚಿಸಿದ ಸಚಿವರಿಗೆ ಅಭಿನಂದನೆ – ಮಂಜುನಾಥ ದೊಡಮನಿ

ಸಿಂದಗಿ: ಪರಿಶಿಷ್ಟ ಜಾತಿಯ ಜನರಿಗೆ ಗೃಹ ನಿರ್ಮಾಣದ ಅನುದಾನವನ್ನು ೧.೭೦ ಲಕ್ಷದಿಂದ ೫. ಲಕ್ಷದವರೆಗೂ ಹೆಚ್ಚಿಗೆ ಮಾಡಿರುವ ನೂತನ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿ ಎಸ್ಸಿ ಮೋರ್ಚಾ...

ಪುಸ್ತಕ ಪರಿಚಯ: ಅಂದಗಾತಿ (ಕವನ ಸಂಕಲನ)

ಅಂದಗಾತಿ (ಕವನ ಸಂಕಲನ) ಪುಸ್ತಕದ ಹೆಸರು: ಅಂದಗಾತಿ(ಕವನ ಸಂಕಲನ)ಲೇಖಕರು: ವಿದ್ಯಾರೆಡ್ಡಿ , ಕನ್ನಡ ಪ್ರಾಧ್ಯಾಪಕರು ಎಸ್ ಎಸ್ ಎ ಪದವಿ ಕಾಲೇಜು ಗೋಕಾಕಮುದ್ರಣ: 2020 ಪುಟಗಳು 84ಪ್ರಕಾಸಕರು: ಶ್ರೇಯಾ ಪ್ರಿಂಟರ್ಸ್ ಬೆಂಗಳೂರು.ವಿದ್ಯಾ ರೆಡ್ಡಿಯವರ ‘ಅಂದಗಾತಿ” ಕವನ...

ಹೊಸ ಪುಸ್ತಕ ಓದು: ಶ್ರೀ ತೋಂಟದ ಸಿದ್ಧಲಿಂಗ ಶಿವಯೋಗಿಗಳು (ಪಿಎಚ್.ಡಿ. ಮಹಾಪ್ರಬಂಧ)

ಶ್ರೀ ತೋಂಟದ ಸಿದ್ಧಲಿಂಗ ಶಿವಯೋಗಿಗಳು (ಪಿಎಚ್.ಡಿ. ಮಹಾಪ್ರಬಂಧ) ಲೇಖಕರು : ಡಾ. ನಾಗರಾಜ ಮುದಕಪ್ಪನವರ ಪ್ರಕಾಶಕರು : ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಗದಗ, ೨೦೨೧ ಬೆಲೆ : ರೂ. ೫೦೦ (ಪುಸ್ತಕಕ್ಕಾಗಿ ಸಂಪರ್ಕಿಸಿ : ೯೪೪೮೧೪೪೪೧೯)೧೨ನೇ ಶತಮಾನದಲ್ಲಿ...

Most Read

error: Content is protected !!
Join WhatsApp Group