Monthly Archives: August, 2021

ಶಾಲಾ ಆವರಣದಲ್ಲಿ ಗಿಡ ಮರ ನೆಡುವುದು ತುಂಬಾ ಅವಶ್ಯಕ – ದಬಾಡಿ

ಮೂಡಲಗಿ: ಸರಕಾರಿ ಮತ್ತು ಖಾಸಗಿ ಕಛೇರಿಗಳಲ್ಲಿ, ಶಾಲಾ ಆವರಣ, ದೈವತ್ವವಿರುವ ಕ್ಷೇತ್ರಗಳು, ಪರಿಸರದಲ್ಲಿ ಗಿಡ ಮರ ಹಾಗೂ ಸಸ್ಯಗಳನ್ನು ನೆಟ್ಟು ಪೋಷಿಸುವದು ಅತ್ಯವಶ್ಯಕವಾಗಿದೆ ಎಂದು ಮೂಡಲಗಿ ಸಮೂಹ ಸಂಪನ್ಮೂಲ ವ್ಯಕ್ತಿ ಸಮೀರಅಹ್ಮದ ದಬಾಡಿ ಹೇಳಿದರು. ಅವರು ಪಟ್ಟಣದ ಸಮೂಹ ಸಂಪನ್ಮೂಲ ಕೇಂದ್ರದ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಕೊರೋನಾ ಹಾಗೂ ಆಕಾಲಿಕ ಮಳೆಯಿಂದಾಗಿ...

ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಹಾನಿಯಾಗಿರುವ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ತ್ವರಿತಗತಿಯಲ್ಲಿ ಕೈಗೊಂಡು ವರದಿ ಸಲ್ಲಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ...

ಶಾಲಾ ಮಕ್ಕಳ ಯು.ಡಿ.ಐ.ಡಿ ಮತ್ತು ವೈದ್ಯಕೀಯ ಪ್ರಮಾಣಪತ್ರ ಶಿಬಿರ

ಸವದತ್ತಿ - ತಾಲೂಕ ಮಟ್ಟದಲ್ಲಿ ವಿಕಲಚೇತನ ಮಕ್ಕಳಿಗೆ ಯು.ಡಿ.ಐ.ಡಿ ಮತ್ತು ವೈದ್ಯಕೀಯ ಪ್ರಮಾಣಪತ್ರ ನೀಡುವ ಸಲುವಾಗಿ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ನಿರ್ದೇಶನದಂತೆ ಸವದತ್ತಿಯಲ್ಲಿ ಬುಧವಾರ ಮತ್ತು ಗುರುವಾರ ಶಿಬಿರಗಳನ್ನು ಆಯೋಜಿಸುತ್ತಿದ್ದು ಇದರ ಸದುಪಯೋಗವನ್ನು ಪಾಲಕರು ತಮ್ಮ ಮಕ್ಕಳನ್ನು ಕರೆದುಕೊಂಡು ಬಂದು ಮಕ್ಕಳ ವೈದ್ಯಕೀಯ ತಪಾಸಣೆ ಮಾಡಿಸುವ ಮೂಲಕ ಪಡೆದುಕೊಳ್ಳಬೇಕು...

ಆ. ೧೫ ಪೂರ್ವಭಾವಿ ಸಭೆ; ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಆಚರಿಸೋಣ – ಅಜಿತ್ ಮೆನ್ನಿಕೇರಿ

ಮೂಡಲಗಿ - ಆಗಷ್ಟ್ ೧೫ ರ ರಾಷ್ಟ್ರೀಯ ಹಬ್ಬದಂದು ದೇಶದ ಅಭಿವೃದ್ಧಿ ಕುರಿತ ಮಾತುಗಳನ್ನಾಡುತ್ತ, ಸಂತೋಷ ಸಂಭ್ರಮಗಳಿಂದ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮೆನ್ನಿಕೇರಿ ಹೇಳಿದರು. ತಹಶೀಲ್ದಾರ ಕಾರ್ಯಾಲಯ ಹಾಗೂ ಪುರಸಭಾ ಕಾರ್ಯಾಲಯ ಮೂಡಲಗಿ ಇವುಗಳ ಸಹಯೋಗದಲ್ಲಿ ಕರೆಯಲಾಗಿದ್ದ ಸ್ವಾತಂತ್ರ್ಯ ದಿನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ...

ಶಶಿಕಲಾ ಜೊಲ್ಲೆಯನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು- ಮೊಟ್ಟೆ ಹಗರಣದಲ್ಲಿ ಸಿಲುಕಿದ ಆರೋಪ ಹೊತ್ತಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರನ್ನು ಸಚಿವ ಸ್ಥಾನದಿಂದ ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತ ರು ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಿದರು. ಭ್ರಷ್ಟಾಚಾರ ಆರೋಪ ಹೊತ್ತವರನ್ನು ಸಂಪುಟದಲ್ಲಿ ಸೇರಿಸಿಕೊಂಡಿರುವ ಬೊಮ್ಮಾಯಿ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಚಿವೆ ಜೊಲ್ಲೆಯವರ...

ಜೊಲ್ಲೆ ಮೇಲಿನ ಆರೋಪದ ಬಗ್ಗೆ ತನಿಖೆಯಾಗಬೇಕು – ಸತೀಶ ಜಾರಕಿಹೊಳಿ

ಗೋಕಾಕ - ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಕಾಂಟ್ರಾಕ್ಟ್ ನೀಡುವ ಹಗರಣದಲ್ಲಿ ಹೆಸರು ಕೇಳಿಬಂದಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರ ವಿರುದ್ಧ ತನಿಖೆಯಾಗಬೇಕು. ಈಗಲೇ ಅವರಿಗೆ ಸಚಿವ ಸ್ಥಾನ ನೀಡಿದ್ದರಿಂದ ಅವರು ಇನ್ನಷ್ಟು ಬಲಿಷ್ಠರಾಗುತ್ತಾರೆ. ಸಚಿವರಾಗುವ ಮುಂಚೆಯೇ ಝೀರೋ ಟ್ರಾಫಿಕ್ ನಲ್ಲಿ ಪ್ರಮಾಣ ವಚನಕ್ಕೆ ಬಂದಿರುವುದು ಅವರ ಧೋರಣೆ ತೋರಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ...

ಉಪಮುಖ್ಯಮಂತ್ರಿ ಸ್ಥಾನ ರದ್ದು ; ಬಿಜೆಪಿಯ ರಾಜ್ಯಹಿತದ ಸಂಪ್ರದಾಯ

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟ ಅಸ್ಥಿತ್ವಕ್ಕೆ ಬಂದಂತಾಗಿದೆ. ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಚಿವ ಸಂಪುಟದ ವಿಶೇಷವೆಂದರೆ ಉಪ ಮುಖ್ಯಮಂತ್ರಿ ಸ್ಥಾನ ಎಂಬ ಉತ್ಸವ ಮೂರ್ತಿ ಇಲ್ಲದಿರುವುದು ! ಹಿಂದಿನ ಎಸ್ ಎಮ್ ಕೃಷ್ಣ ಅವರ ಕಾಲದಲ್ಲಿ ಅತೃಪ್ತರನ್ನು ಸಮಾಧಾನಪಡಿಸಲೆಂದು ಹುಟ್ಟಿಸಲಾದ ಉಪಮುಖ್ಯಮಂತ್ರಿ ಸ್ಥಾನವೆಂಬುದು ರಾಜ್ಯದ ಬೊಕ್ಕಸಕ್ಕೆ ಹೊರೆಯೇ ಆಗಿತ್ತಷ್ಟೇ. ಉಪ ಮುಖ್ಯಮಂತ್ರಿ...

ಡಾ. ಭೇರ್ಯ ರಾಮಕುಮಾರ ಅವರಿಗೆ ಪ್ರಮಾಣಪತ್ರ

ಬೆಂಗಳೂರು - ಇತ್ತೀಚೆಗೆ ಬೆಂಗಳೂರಿನ ಗಾಂಧಿಭವನದಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಸಾಹಿತಿ ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಪ್ರಮಾಣಪತ್ರ ನೀಡಿದರು. ಸಾರ್ವಜನಿಕ ಇಲಾಖೆಗಳಲ್ಲಿ ಕನ್ನಡ ಬಳಕೆಗಾಗಿ...

ನಮ್ಮ ಎಲ್ಲಾ ಕ್ರಿಯೆಯನ್ನು ಸಾಕ್ಷಿರೂಪದಲ್ಲಿ ದೇವರಿಗೆ ಕಳಿಸುವ ಸಾಧನವೇ ದೀಪ

ದೀಪದ ಮಹತ್ವವನ್ನು ಹೀಗೆ ಅರ್ಥ ಮಾಡಿಕೊಂಡರೆ?ಮನೆಯೊಳಗೆ ಹಚ್ಚುವ ದೀಪಗಳಲ್ಲಿ ಹಲವು ಬಗೆ ಇದೆ. ಎಲ್ಲಾ ಬೆಳಕನ್ನೇ ನೀಡಿದರೂ ಅತಿ ಸಣ್ಣ ಬೆಳಕು ನೀಡುವ‌ ದೀಪವನ್ನು ಮಾನವ ಹಚ್ಚೋದು ಕಡಿಮೆ. ಬೆಳಕಿನಲ್ಲಿ ಎಷ್ಟೋ ರೀತಿಯ ಬೆಳಕಿದೆ. ಹಗಲಿನ ಸೂರ್ಯನ ಬೆಳಕಿಗೂ ರಾತ್ರಿಯ ಚಂದ್ರನ ಬೆಳಕಿಗೂ ಎಷ್ಟೋ ವ್ಯತ್ಯಾಸವಿದ್ದರೂ ಸೂರ್ಯನ  ಹತ್ತಿರ ಮಾನವ ಹೋಗಲಾಗದು ಅವನಿಲ್ಲದೆ ಜೀವನವಿಲ್ಲ. ಹಾಗೆಯೇ...

ಮೀರಜ್ – ಮಂಗಳೂರು ರೈಲು ಓಡಾಟ ಶೀಘ್ರ ಆರಂಭಿಸಲು ಕಡಾಡಿಯವರಿಂದ ಮನವಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಮೀರಜ್-ಮಂಗಳೂರ ವಾಯಾ ಅರಸೀಕೆರೆ ಮಾರ್ಗವಾಗಿ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಬುಧವಾರ (ಆ.4) ರಂದು ಕೇಂದ್ರ ರೈಲ್ವೆ ಸಚಿವ...
- Advertisement -spot_img

Latest News

೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ ಕ್ರೀಡಾಕೂಟ 

ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...
- Advertisement -spot_img
close
error: Content is protected !!
Join WhatsApp Group