( ಮೈಸೂರಿನ ಗ್ಯಾಂಗ್ ರೇಪ್ ಕುರಿತು ಬರೆದ ಒಂದು ಲೇಖನ )
ಅತ್ಯಾಚಾರ ಎಂಬುದು ಇಂದಿನ ದಿನಗಳಲ್ಲಿ ಪಾಲಕರನ್ನು ಕಾಡುತ್ತಿರುವ ಮುಖ್ಯ ಪಾತ್ರ. ಪಾಲಕರಿಗೆ ತಮ್ಮ ಮಕ್ಕಳು ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಹೊರಗೆ ಹೋಗಿ ಪುನಃ ಮನೆ ಸೇರುವವರೆಗೆ ಜೀವವನ್ನು ಅಂಗೈಯಲ್ಲಿ ಹಿಡಿದು ಕಾಯುತ್ತಾರೆ. ಏಕೆ ಹೀಗೆ ಎಂದು ಒಮ್ಮೆ ಆಲೋಚಿಸಿದರೆ,ನಾವೇನು ಕಲಿಸುತ್ತಿದ್ದೇವೆ.
ನಮ್ಮ ಮಕ್ಕಳು...
ಎನ್ನುತ್ತಿದ್ದರು ಗುರು ಹಿರಿಯರು. ಆದರೆ ಈಗ ಕಾಲ ಬದಲಾಗಿದೆ. ಮಾತನಾಡದಿದ್ದರೆ ತುಳಿದು ಆಳೋರೆ ಹೆಚ್ಚು. ಸಂಸಾರಿಗಳಿಗಿರುವಷ್ಟು ಅನುಭವ ಜ್ಞಾನ ಸಂನ್ಯಾಸಿಗಳಿಗಿಲ್ಲದ ಕಾಲದಲ್ಲಿ ನಾವಿದ್ದೇವೆ.ಯಾರಿಗೆ ಅಧಿಕಾರ, ಸ್ಥಾನಮಾನ, ಹಣ, ಹೆಸರು ಇರುವುದೋ ಅವರಲ್ಲಿ ಭೌತಿಕಾಸಕ್ತಿ ಹೆಚ್ಚಾಗಿದ್ದು ರಾಜಕೀಯವೂ ಇರುತ್ತದಂತೆ.
ಈ ಕಾರಣಕ್ಕಾಗಿಯೇ ಹಿಂದಿನ ಸಂನ್ಯಾಸಿಗಳು ಅದರಿಂದ ದೂರ ಉಳಿದು ಸ್ವತಂತ್ರ ಜೀವನ ನಡೆಸಿಕೊಂಡು ರಾಜ ಮಹಾರಾಜರಿಗೆ ಧರ್ಮ...
ಸಿಂದಗಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರಷ್ಟೇ ಕಾರಣರಲ್ಲ ಪೋಷಕರು ಕೂಡ ಮುಖ್ಯ. ಹೀಗಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾಳಜಿ ವಹಿಸಬೇಕು. ಪ್ರಶಿಕ್ಷಣಾರ್ಥಿಗಳು ಹೆಚ್ಚಾಗಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಚ್.ಟಿ.ಕುಲಕರ್ಣಿ ಗುರುಗಳು ಹೇಳಿದರು.
ಪಟ್ಟಣದ ಜೆ ಎಚ್ ಪಟೇಲ್ ಶಿಕ್ಷಣ ಮಹಾವಿದ್ಯಾಲಯ ಸಭಾ ಭವನದಲ್ಲಿ ಹಮ್ಮಿಕೊಂಡ 2021-22 ಸಾಲಿನ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳ...
ಬನಹಟ್ಟಿ - ಮಧ್ಯರಾತ್ರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮೂರು ಗೋವುಗಳು ದಾರುಣವಾಗಿ ಸಾವಿಗೀಡಾದ ಘಟನೆ ನಗರದ ವೈಭವ ಚಿತ್ರಮಂದಿರದ ಎದುರು ಸಂಭವಿಸಿದ ಬಗ್ಗೆ ತಡವಾಗಿ ತಿಳಿದುಬಂದಿದೆ.
ನಾಲ್ಕು ದಿನಗಳ ಹಿಂದೆ ತಡ ರಾತ್ರಿ 12:30 ರಿಂದ 1 ಗಂಟೆಯ ಸಮಯದಲ್ಲಿ ಬನಹಟ್ಟಿಯ ವೈಭವ ಟಾಕೀಸ ಎದುರಿಗಿನ ರಸ್ತೆಯಲ್ಲಿ ಅಮಾಯಕ ಮೂರು ಗೋವುಗಳಿಗೆ ವಾಹನ...
ಸಿಂದಗಿ: ಪಟ್ಟಣದ ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿದ್ದಣ್ಣ ಹಿರೇಕುರಬರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ ನಿಂಗಣ್ಣ ಬಿರಾದಾರ ಘೋಷಣೆ ಮಾಡಿದರು.
ಪಟ್ಟಣದ ಕೃಷಿ ಮಾರುಕಟ್ಟೆಯಲ್ಲಿ ಬುಧವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಒಟ್ಟು 14 ಜನ ಚುನಾಯಿತ ಸದಸ್ಯರಲ್ಲಿ ಸಿದ್ದಣ್ಣ ಹಿರೇಕುರಬರ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ...
ಮೂಡಲಗಿ: ಕೃಷಿ ವಿಶ್ವವಿದ್ಯಾಲಯ ಧಾರವಾಡ, ಕೃಷಿ ಸಂಶೋಧನಾ ಕೇಂದ್ರ ಕಲ್ಲೋಳಿ ಇವುಗಳ ಸಂಯುಕ್ತಾಶ್ರಯಲ್ಲಿ ಗೋವಿನಜೋಳ ಮತ್ತು ಸೋಯಾಅವರೆ ಕ್ಷೇತ್ರೋತ್ಸವ ಹಾಗೂ ತರಬೇತಿ ಕಾರ್ಯಕ್ರಮ ಸೋಮವಾರ ಆ 30 ರಂದು ಬೆಳಿಗ್ಗೆ 9.00 ಗಂಟೆಗೆ ಕಲ್ಲೋಳಿ ಪಟ್ಟಣದ ಬೀಜ ಸಂಸ್ಕರಣಾ ಘಟಕ, ಕೃಷಿ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮುಖ್ಯತಿಥಿಗಳಾಗಿ...
ಸಂಕಟಬಂದಾಗ ವೆಂಕಟರಮಣ ಎನ್ನುತ್ತಾರೆ. ದೇವರು ಕಷ್ಟಕೊಟ್ಟು ನೆನಪಿಸುತ್ತಾನೆ. ಅಸುರರು ಸುಖ ತೋರಿಸಿ ಮರೆಯುತ್ತಾರೆ. ಅಂದರೆ ಸುಖದಲ್ಲಿದ್ದಾಗ ಜನರು ಹತ್ತಿರವಾಗುತ್ತಾರೆ.ದು:ಖದ ಸಮಯದಲ್ಲಿ ದೂರ ನಿಂತು ನೋಡುತ್ತಾರೆ. ಹೀಗಾಗಿ ಜಗತ್ತಿನಲ್ಲಿ ಹೆಚ್ಚು ಸುಖಕ್ಕಾಗಿ ಮೈಮರೆತಾಗಲೆ ದೊಡ್ಡ ಸಮಸ್ಯೆಗಳು ಎದುರಾಗೋದು. ಭಾರತದ ಪರಿಸ್ಥಿತಿಯನ್ನು ಅವಲೋಕಿಸಿದರೆ ಯಾವಾಗ ದೇಶದಲ್ಲಿ ಸಾಲ,ಬಡತನ ಹೆಚ್ಚುವುದೋ ಆಗ ಶ್ರೀಮಂತ ಜನರು ಜನರನ್ನು ಆಳಲು ಹೊರಡುತ್ತಾರೆ.
ಅವರ...
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ದಲಿತ ಅಧಿಕಾರಿ ವರ್ಗಾವಣೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಉಸ್ತುವಾರಿ ಸಚಿವರಿಗೆ ಆದಿ ಜಾಂಬವ ಸಮಿತಿ ಜಿಲ್ಲಾಧ್ಯಕ್ಷ ರಾಜು ಕಡ್ಯಾಳ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ವಿಜಯಲಕ್ಷ್ಮಿ ಕೋಬಾಳ್ಕರ್ ಅವರ ವರ್ಗಾವಣೆ ಆದೇಶ ತಕ್ಷಣವೇ ಹಿಂಪಡೆಯಬೇಕು, ಹಿಂಪಡೆಯದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಸ್ವರೂಪದ...
ಮೂಡಲಗಿ - ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅರಭಾವಿ ಮಂಡಲ ಕಾರ್ಯಕಾರಿಣಿ ಸಭೆಯು ಮೂಡಲಗಿಯಲ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಈರಣ್ಣ ಅಂಗಡಿ ಮಾತನಾಡಿ, ಪಕ್ಷದ ಸಂಘಟನಾತ್ಮಕ ಚರ್ಚೆ ಮಾಡುತ್ತಾ, 75 ನೇ ಸ್ವಾತಂತ್ರ್ಯ ಮಹೋತ್ಸವದ ಅಮೃತ ಗಳಿಗೆಯಲ್ಲಿ ನಾವು...
ಬೀದರ - ತಮ್ಮ ಸ್ವ ಪ್ರತಿಷ್ಠೆ ಗೋಸ್ಕರ ಜನಾಶೀರ್ವಾದ ಯಾತ್ರೆ ಕೈಗೊಂಡು ಜಿಲ್ಲಾ ಮಟ್ಟದಲ್ಲಿ ಕರೋನಾ ವೈರಸ್ ಹರಡಿಸಿದ್ದು ಆಯಿತು ಈಗ ತಮ್ಮ ಯಾತ್ರೆಯ ಮೂಲಕ ಮತ್ತೇನು ಮಾಡಲು ಬಂದಿದ್ದೀರಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಹಗುರವಾಗಿ ಟೀಕಿಸಿದ ಭಾಲ್ಕಿ ಯುವಕರು.
ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಭಾಲ್ಕಿ ಕಾಂಗ್ರೆಸ್ ಕಾರ್ಯಕರ್ತರು, ತಾಲಿಬಾನ್ ಸಂಸ್ಕೃತಿಯ...
ದಾನವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ, ಆಹಾರ ಅಭಿಯಂತ್ರಿಕ ತೋಟಗಾರಿಕೆ ಮಹಾವಿದ್ಯಾಲಯ, ದೇವಿಹೊಸುರ, ಹಾವೇರಿಯಲ್ಲಿ ನಡೆದ ೧೫ ನೇ ಅಂತರ ತೋಟಗಾರಿಕೆ ಮಹಾವಿದ್ಯಾಲಯಗಳ ಅಥ್ಲೇಟಿಕ್ಸ ಕ್ರೀಡಾ...