ಮೂಡಲಗಿ: ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ತಮ್ಮ ಇಲಾಖೆಯ ಕರ್ತವ್ಯ ನಿಯಮಗಳನ್ನು ಮೀರಿ ಕಾಣದ ಕೈಗಳ ಕೆಳಗೆ ಹಾಗೂ ಬಂಡವಾಳಶಾಹಿಗಳ ಕೈಗೊಂಬೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಯಾದವಾಡದ ಗ್ರಾಪಂ ಸದಸ್ಯ ಹಾಗೂ ರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಕಲ್ಮೇಶ ಗಾಣಿಗೇರ ಆರೋಪಿಸಿದ್ದಾರೆ.
ಬುಧವಾರದಂದು ಪಟ್ಟಣದ ಮೂಡಲಗಿ ತಾಲೂಕಾ ಪತ್ರಕರ್ತರ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ...
ಮಾಧ್ಯಮಗಳು ದೇಶವನ್ನು ಉಳಿಸಲೂಬಹುದು. ಆಳಿ ಅಳಿಸಲೂಬಹುದು. ಆತ್ಮನಿರ್ಭರ ಭಾರತ ಆತ್ಮ ದುರ್ಬಲ ಆಗಿರುವುದಕ್ಕೆ ಕಾರಣವೆ ಮಾಧ್ಯಮ, ಮಧ್ಯವರ್ತಿಗಳ ವ್ಯವಹಾರ ಜ್ಞಾನ. ಜೀವನದ ಮೂರನೆಯ ಭಾಗವಾದ ವ್ಯವಹಾರ ರಾಜಕೀಯ ಕ್ಷೇತ್ರ ಹಾಗು ಧಾರ್ಮಿಕ ಕ್ಷೇತ್ರ ಆವರಿಸಿಕೊಂಡು ಹಣಕ್ಕಾಗಿ ದೇಶವನ್ನೇ ಸಾಲಕ್ಕೆ ತಳ್ಳಿ ವಿದೇಶದವರ ಹಿಂದೆ ನಡೆದಿರೋದನ್ನು ಸಾಮಾನ್ಯಜ್ಞಾನದಿಂದ ತಿಳಿಯಬಹುದಷ್ಟೆ.
ಪ್ರಜಾಪ್ರಭುತ್ವದ ಪ್ರಜೆಗಳಿಗೆ ಪ್ರಜಾಧರ್ಮವನ್ನು ತಿಳಿಸದ ಶಿಕ್ಷಣ ವಿದೇಶಿಗಳ...
ಬೆಂಗಳೂರು: ರಕ್ಷಾ ಬಂಧನ ಹೆಣ್ಣು ಮಕ್ಕಳಿಗೆ ತವರಿನ ನಂಟು ಬೆಸೆಯುವ ಹಬ್ಬ ಹಾಗು ರಕ್ಷಣೆ ಮತ್ತು ಪ್ರೀತಿಯ ಸಂಕೇತವಾದ ರಕ್ಷಾ ಬಂಧನವನ್ನು ಆಗಸ್ಟ್ 22 ರಂದು ನಗರದ ವಿವಿಧೆಡೆ ಆಚರಿಸಲಾಯಿತು.
ಅಣ್ಣತಂಗಿ ವಾತ್ಸಲ್ಯ ಬಂಧನಕೆ ಸಾಟಿಯಿಲ್ಲ ಬನಶಂಕರಿ 3 ನೇ ಹಂತದ ಜನತಾ ಬಜಾರ್ ನಲ್ಲಿ ಇರುವ ಮಂಜುನಾಥ ಸ್ಟುಡಿಯೋದಲ್ಲಿ ವಿನುತಾ ಮತ್ತು ಹರ್ಷಿತಾ ಅವರ...
ಬೀದರ - ಇದೇ ವರ್ಷದ ಜನವರಿ ೨೧ ರಂದು ನಗರದ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಕೇಂದ್ರದ ಸಿಎಎ ಕಾಯ್ದೆ ಕುರಿತು ನಡೆದ ನಾಟಕವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರ ಬಗ್ಗೆ ಮಕ್ಕಳು ಅವಹೇಳನಕಾರಿ ಮಾತುಗಳನ್ನಾಡಿದ್ದರ ಬಗ್ಗೆ ಮಕ್ಕಳ ವಿಚಾರಣೆ ನಡೆಸಿದ ಪೊಲೀಸರ ವಿರುದ್ಧ ಯಾವ ರೀತಿ ಕ್ರಮ ಕೈಗೊಂಡಿದ್ದೀರಿ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ.
ನಾಟಕದಲ್ಲಿ...
ಸವದತ್ತಿ: “ಶಿಕ್ಷಕ ವೃತ್ತಿ ಪವಿತ್ರವಾದದ್ದು. ಅದರಲ್ಲೂ ತಾಲೂಕಿನ ಶಿಕ್ಷಕರ ಸಂಘದ ಅಧ್ಯಕ್ಷ ಹುದ್ದೆ ಬಹಳಷ್ಟು ಜವಾಬ್ದಾರಿಗಳನ್ನು ಹೊತ್ತಿರುತ್ತದೆ.ಎಚ್.ಆರ್.ಪೆಟ್ಲೂರರವರು ಈ ಹುದ್ದೆಗೆ ಆಯ್ಕೆ ಆಗಿದ್ದು ಸಂತಸ ತಂದಿದೆ.ಈ ಹುದ್ದೆಯಲ್ಲಿರುವವರೆಗೂ ತಮ್ಮ ಹುದ್ದೆಗೆ ನ್ಯಾಯ ಸಲ್ಲಿಸುವ ಜೊತಗೆ ತಮ್ಮ ವ್ಯಕ್ತಿತ್ವದ ಘನತೆಗೆ ತಕ್ಕಂತೆ ಗೌರವದೊಂದಿಗೆ ಕ್ಲಿಷ್ಟಕರ ಸಂದರ್ಭದಲ್ಲಿ ಸ್ವ ನಿರ್ಧಾರಗಳನ್ನು ತಗೆದುಕೊಳ್ಳುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂಧಿಸುವ...
ಗುರಿ ಸಾಧನೆ, ಸದ್ವಿಚಾರ ಸನ್ಮಾರ್ಗದಲ್ಲಿ ನಡೆಯಲು ಗುರು ಬೇಕು " ಬೆಳಗಾವಿ ವಿಭಾಗ ರಾಜ್ಯ ಮಾಹಿತಿ ಆಯುಕ್ತೆ ಬಿ. ವಿ. ಗೀತಾ.
ಬೆಳಗಾವಿ - ಇದೇ ದಿ. 23ರಂದು ಬೆಳಗಾವಿಯ ಕಾರಂಜಿ ಮಠದಲ್ಲಿ ಬೆಳ್ಳಿಚುಕ್ಕಿ ಸಾಂಸ್ಕೃತಿಕ ಅಕಾಡೆಮಿ ಮತ್ತು ಕಾರಂಜಿಮಠ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ನಿಮಿತ್ತ ವಿಶೇಷ 'ಮಹಿಳಾ ಗೋಷ್ಠಿ ಕಾರ್ಯಕ್ರಮ' ನಡೆಯಿತು....
ಯರಗಟ್ಟಿ - ಶಿಕ್ಷಕರ ಸಂಘದ ಅಧ್ಯಕ್ಷ ಸ್ಥಾನ ಅನಿರೀಕ್ಷಿತ.ನಾನು ಯಾವತ್ತೂ ಶಿಕ್ಷಕರ ನಡುವಿನ ಓರ್ವ ಶಿಕ್ಷಕ.ನಿಮ್ಮೆಲ್ಲರ ಸೇವೆಗೆ ಸದಾ ಸನ್ನದ್ಧನಾಗುವೆನು. ಹುದ್ದೆ ಮುಖ್ಯವಲ್ಲ ಸೇವೆ ಮುಖ್ಯ. ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ಇಲಾಖೆ ಈ ಕೋವಿಡ್ ಸಂದರ್ಭದಲ್ಲಿ ನಮಗೆ ನೀಡಿರುವ ಅವಕಾಶವನ್ನು ನಾವೆಲ್ಲ ಸಮರ್ಥವಾಗಿ ನಿಭಾಯಿಸಿದ್ದೇವೆ.ಮುಂದೆಯೂ ಕೂಡ ಮುಖಾಮುಖಿ ತರಗತಿಗಳು ಆರಂಭವಾಗುವ ಸಾಧ್ಯತೆ ಇದ್ದು ಇಲಾಖೆಯ...
ಸಿಂದಗಿ: ಇತ್ತೀಚೆಗೆ ಗೋಲಗೇರಿ ಗ್ರಾಮದಲ್ಲಿ ಬಸಪ್ಪ ಯಲ್ಲಪ್ಪ ಪೂಜಾರಿ ರವರ 48 ಕುರಿಗಳು ಸಾವನಪ್ಪಿದ ಘಟನೆ ನಡೆದಿದ್ದು. ಘಟನಾ ಸ್ಥಳಕ್ಕೆ ಸಿಂದಗಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಯವರು ಭೇಟಿ ನೀಡಿ ಸಾಂತ್ವನ ಹೇಳಿ ವೈಯಕ್ತಿಕವಾಗಿ 25 ಸಾವಿರ ರೂಗಳನ್ನು ನೀಡಿ ಅವರ ಕುಟುಂಬಕ್ಕೆ ದೈರ್ಯ ತುಂಬಿ ಸರ್ಕಾರದಿಂದ ಬರುವ ಸವಲತ್ತುಗಳನ್ನು ಪ್ರಾಮಾಣಿಕ ಪ್ರಯತ್ನ...
ಮೂಡಲಗಿ: ಸರಕಾರವು ಹತ್ತು ಹಲವು ಯೋಜನೆಗಳನ್ನು ಜಾರಿಯಲ್ಲಿ ತಂದಿದೆ. ಅವುಗಳನ್ನು ಸೂಕ್ತ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಂಡು ಜೀವನ ಸಾಗಿಸಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ಪ್ರಜೆಗಳು. ಅವರಿಗೆ ಸೂಕ್ತ ರೀತಿಯಲ್ಲಿ ಶೈಕ್ಷಣಿಕವಾಗಿ ಭದ್ರ ಬುನಾದಿ ಹಾಕಿಕೊಟ್ಟಾಗ ಮಾತ್ರ ಭವಿಷ್ಯತ್ತಿನ ಭವ್ಯ ಭಾರತದ ಕನಸು ನನಸಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು.
ಅವರು ಸಮೀಪದ ನಾಗನೂರಿನ...
ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಟ ದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್‍ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ...
ಬೈಲಹೊಂಗಲ: ಸೋಲನ್ನು ಒಪ್ಪಿಕೊಳ್ಳದೇ ನಿರಂತರವಾಗಿ ಪ್ರಯತ್ನಿಸುವ ಮನೋಭಾವವೇ ಸಾಧನೆಯ ಸೂತ್ರ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು.
ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ...