Monthly Archives: October, 2021
ಇಂದು 36ನೇ ವಾರ್ಷಿಕ ಸರ್ವಸಾಧಾರಣ ಸಭೆ
ಮೂಡಲಗಿ: ಸಮೀಪದ ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರ ಸಂಘದ 36ನೇ ವಾರ್ಷಿಕ ಸರ್ವಸಾಧಾರಣೆ ಸಭೆ ರವಿವಾರ ಅ.31 ರಂದು ಮುಂಜಾನೆ 11 ಗಂಟೆಗೆ ಸಮೀರವಾಡಿಯ ಕಬ್ಬು ಬೆಳಗಾರರ ಸಭಾ ಭವನದಲ್ಲಿ ಜರುಗಲಿದೆ.ಸಭೆಯ...
ಕನ್ನಡ ಸ್ಪರ್ಧೆಯಲ್ಲಿ ಡಾ. ಸಂಜಯ ಶಿಂಧಿಹಟ್ಟಿ ಪ್ರಥಮ
ಮೂಡಲಗಿ: ಮೂಡಲಗಿ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ ಅನ್ಯ ಭಾಷೆ ಪದಗಳನ್ನು ಬಳಸದೇ 4 ನಿಮಿಷ ಕನ್ನಡದಲ್ಲಿ ಮಾತನಾಡುವ ‘ಮಾತಾಡ್ ಮಾತಾಡ್ ಕನ್ನಡ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಡಾ. ಸಂಜಯ ಎ. ಶಿಂಧಿಹಟ್ಟಿ ಪಡೆದುಕೊಂಡಿರುವರು....
ಸರ್ಕಾರ ಅತ್ಯಾಚಾರ, ದೌರ್ಜನ್ಯ ತಡೆಯಲು ವಿಫಲವಾಗಿದೆ; ಮುಖ್ಯಮಂತ್ರಿ ರಾಜೀನಾಮೆಗೆ ದಲಿತರ ಆಗ್ರಹ
ಸಿಂದಗಿ: ಈ ರಾಜ್ಯದಲ್ಲಿ ದಲಿತ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ, ಕೆಲವು ಕಡೆ ದಲಿತರಿಗೆ ಕ್ಷೌರ ಮಾಡುವುದಿಲ್ಲ ಎನ್ನುವ ನಾಮಫಲಕಗಳು ಜಾರಿಯಲ್ಲಿವೆ ಎಂದರೆ ಡಾ. ಅಂಬೇಡ್ಕರ ನೀಡಿದ ಸಂವಿಧಾನಕ್ಕೆ ಅಪಚಾರವೆಸಗಿದಂತೆ. ವಿಜಯಪುರ...
ಅಗಲಿದ ಯುವರತ್ನನಿಗೆ ನುಡಿನಮನ (ಭಾಗ್ಯ ಗಿರೀಶ, ಅನ್ನಪೂರ್ಣ ಹಿರೇಮಠ, ವಿಷ್ಣುಪ್ರಿಯ, ಮಹಾಂತೇಶ ಪಾಟೀಲ, ಅಮರ್ಜಾ)
ಕನ್ನಡದ ಜ್ಯೋತಿ
ಕರುನಾಡ ಕಂದ ವರನಟನ ಪುತ್ರನಿವ
ಕನ್ನಡಿಗರ ಹೆಮ್ಮೆ ಸರಳತೆಯ ಪ್ರತೀಕನಿವ
ಪರಮಾತ್ಮ ಕರುನಾಡಿಗೆ ನೀಡಿದ ಕಣ್ಮಣಿ ಇವ
ಕರುಣೆಯಲಿ ಪರಮ ಪುನೀತನಿವ
ಕನ್ನಡಿಗರ ಮಿಲನಕ್ಕೆ ಬೆಟ್ಟದ ಹೂವು ಒಂದು
ಕನ್ನಡದ ಕಂಪು ರಾಷ್ಟ್ರಮಟ್ಟದಿ ಸೂಸುತ್ತಾ ಬಂದು
ಸಿನಿರಂಗದಲ್ಲಿ ಅಣ್ಣಾಬಾಂಡ್ ಆಗಿ...
ತುಳಸಿ; ಜ್ಯೋತಿಷ್ಯ ಸಮಯ
"ತುಳಸಿ"
ವೈಜ್ಞಾನಿಕವಾಗಿ, ಪೌರಾಣಿಕವಾಗಿ, ಜ್ಯೋತಿಷ್ಯಶಾಸ್ತ್ರದ ಪ್ರಕಾರವಾಗಿ, ಒಂದು ಪಕ್ಷಿ ನೋಟವೈಜ್ಞಾನಿಕವಾಗಿ ತುಳಸಿ ಗಿಡದ ಮಾಹಿತಿ:
ತುಳಸಿ ಗಿಡವನ್ನು ಭಾರತೀಯರಾದ ನಾವು ವೈಜ್ಞಾನಿಕವಾಗಿ ಮತ್ತು ಅವರ ನಿಕಟವಾಗಿ ಸಹ ಎರಡು ರೀತಿಯಲ್ಲೂ ಮಹತ್ವವನ್ನು ನೀಡುತ್ತ ಬಂದಿದ್ದೇವೆ.ವೈಜ್ಞಾನಿಕವಾಗಿ ನೋಡುವಾಗ...
ಅಪ್ಪು: ಯಾವ ಅಭಿಮಾನಿ ಬರೆದನೋ ಗೊತ್ತಿಲ್ಲ…
ಅಪ್ಪು ಅಗಲಿಕೆಯ ನೋವನ್ನು ಚುಟುಕುಗಳಲ್ಲಿ ವ್ಯಕ್ತಪಡಿಸಿದ್ದಾರೆ. ವಾಟ್ಸಪ್ ನಲ್ಲಿ ಬಂದ ಈ ಹೃದಯಸ್ಪರ್ಶಿ ಚುಟುಕುಗಳು......ಅಪ್ಪು
೧.
ಗಾಜನೂರಿನ
ಗಾಜು ಒಡೆದುಹೋಯಿತು..
ಕನ್ನಡಿಗರ ಮನಸ್ಸೂ
ಚೂರುಚೂರಾಯಿತು !!!೨.
ಅಪ್ಪನಂತೆ ಹಾಡುತ್ತಿದ್ದ..
ಅಪ್ಪನಂತೆ ನಟಿಸುತ್ತಿದ್ದ..
ಅಪ್ಪನಂತೆ ಹೊರಟುಹೋದ !!!೩.
ಹೃದಯಾಘಾತ
ಇಡೀ ನಾಡಿಗೆ ಆಗಿದೆ..
ಎದೆನೋವು ಬಂದದ್ದು
ಅವನಿಗೆ ಮಾತ್ರ!!!೪.
ಕನ್ನಡ ರಾಜ್ಯೋತ್ಸವಕ್ಕೆ
ಅಣ್ಣಾ ಬಾಂಡಿಲ್ಲ...
ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ಬಲವರ್ಧನೆ ಕಾರ್ಯಕ್ರಮ
ಮೂಡಲಗಿ: ಕೃಷಿ ಇಲಾಖೆಯ ಆತ್ಮಾ ಯೋಜನೆ ಹಾಗೂ ಮೂಡಲಗಿ ರೈತ ಸ್ಪಂದನ ಕೃಷಿ ವಿಕಾಸ ರೈತ ಉತ್ಪಾದಕ ಸಂಸ್ಥೆಯ ಆಶ್ರಯದಲ್ಲಿ ಕಿಸಾನ ಮಹಿಳಾ ದಿವಸ ಅಂಗವಾಗಿ ಕೌಶಲ್ಯ ಅಭಿವೃದ್ಧಿ ಮತ್ತು ಸಾಮರ್ಥ್ಯ ಬಲವರ್ಧನೆ...
ಕೋವಿಡ್ ಕಿಟ್‍ಗಳ ಹಸ್ತಾಂತರ
ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್‍ಎಐಡಿ ಅನುದಾನದೊಂದಿಗೆ ಕೆಎಚ್‍ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು.ತಾಲೂಕಿನ 20 ಗ್ರಾಮ ಪಂಚಾಯಿತಿ...
ಉಪಚುನಾವಣೆಯಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ
ಸಿಂದಗಿ ಅ 30 ರಂದು ನಡೆಯುವ ಉಪ ಚುನಾವಣೆಗೆ ಪೂರ್ವ ಸಿದ್ದತೆಗಾಗಿ ಸುಮಾರು 22 ದಿನಗಳಿಂದ ಹಗಲಿರುಳು ಎನ್ನದೇ 101 ಗ್ರಾಮಗಳ ಪೈಕಿ ಆಲಮೇಲ ದೇವಣಗಾಂವ, ಮೋರಟಗಿ, ತಾಂಬಾ, ಸಿಂದಗಿ, ಗೋಲಗೇರಿ ಬಾಗಗಳಲ್ಲಿ...
ಜಿಲ್ಲಾಧಿಕಾರಿಯಿಂದ ಚುನಾವಣಾ ತಯಾರಿ ಪರಿಶೀಲನೆ
ಸಿಂದಗಿ: ಉಪಚುನಾವಣೆಗೆ ಸಂಬಂಧಿಸಿದಂತೆ ಸಿಂದಗಿ ಆರ್.ಡಿ ಪಾಟೀಲ ಕಾಲೇಜಿನ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.ಈ ಚುನಾವಣೆ ಅಂಗವಾಗಿ ಸುವ್ಯವಸ್ಥಿತವಾಗಿ ಮತದಾನ ಪ್ರಕ್ರಿಯೆ ನಡೆಸಲು ಸಕಲ...