Monthly Archives: October, 2021

ಬ್ರಿಟೀಷರಿಗೆ ಸವಾಲು ಹಾಕಿದ ಧೀರ ಮಹಿಳೆ ಚೆನ್ನಮ್ಮ – ಕಡಾಡಿ

ಮೂಡಲಗಿ: ಸೂರ್ಯ ಮುಳುಗದ ಬ್ರಿಟೀಷ್ ಸಾಮ್ರಾಜ್ಯಕ್ಕೆ ಸವಾಲು ಹಾಕಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚೆನ್ನಮ್ಮಗೆ ಸಲ್ಲುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ...

ಜೂಜಾಟ ತಡೆಯಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು

ಬೀದರ: ಹೊಲದಲ್ಲಿ ಜೂಜಾಟವಾಡುತ್ತಿದ್ದಾರೆ ಎಂದು ಹೇಳಿ ಪೊಲೀಸ್ ಪೇದೆಯನ್ನು ಕರೆಸಿಕೊಂಡು ಅವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಪೊಲೀಸ್ ಪೇದೆಗೆ ಜೀವದ ಬೆದರಿಕೆ ಹಾಕಿದ ಪ್ರಕರಣ ಔರಾದ ತಾಲೂಕಿನ ಸಂತೆಪೋರ ಪೊಲೀಸ್ ಠಾಣೆಯಿಂದ...

ಕವನ: ಕಿತ್ತೂರಿನ ಕಲಿಯಿವಳು

ಕಿತ್ತೂರಿನ ಕಲಿಯಿವಳು ಕಿತ್ತೂರಿನ ಕಲಿಯಿವಳು ಕತ್ತಿಯನು ಹಿಡಿದವಳು ಸುತ್ತೇಳು ನಾಡಿನೊಳು ಹೆಸರಾದವಳು ಉತ್ತುವರು ನಾವುಗಳು ಬಿತ್ತುವರು ನಾವಿರಲು ಮತ್ತೇತಕೆ ಕಪ್ಪವದು ಎಂದವಳು//ಪ ಮಲ್ಲಸರ್ಜನ ಮಡದಿ ಬಿಲ್ವಿದ್ಯೆ ಕಲಿತವಳು ಭಲ್ಲೆಯಲಿ ಗುರಿಯಿಟ್ಟು ಹೊಡೆದವಳು ಕ್ಷುಲ್ಲತನದಾಂಗ್ಲರ ಸೊಲ್ಲನಡಗಿಸಿದಂತ ಬಲ್ಲಿದನು ರಾಯಣ್ಣನ ರಾಜಮಾತೆ//1 ಮಕ್ಕಳನು ಹೊಂದಿರದೆ ಕಕ್ಕುಲತೆ ಹೊಂದುತಲಿ ತಕ್ಕಮಗು ದತ್ತಕ್ಕೆ...

ಮಹಿಳಾ ಸಬಲೀಕರಣ ಕಾನೂನು ಅರಿವು ಕಾರ್ಯಕ್ರಮ

ಮೂಡಲಗಿ - ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಲಿ ಎಂಬ ಆಶಯದಿಂದ ಘನ ಭಾರತ ಸರ್ಕಾರ ಕಾನೂನು ಪ್ರಾಧಿಕಾರ ರಚಿಸಿದ್ದು ಆರ್ಥಿಕವಾಗಿ ಹಿಂದುಳಿದ ಬಡವ ಹಾಗೂ ಮಹಿಳೆಯರಿಗೆ ನ್ಯಾಯ ಸಿಗುವ ಭರವಸೆ ಮೂಡಿಸಿದೆ. ಮಹಿಳೆಯರು...

ಜನ್ನಾ ಸನದಿ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಕೃತಿ ಆಹ್ವಾನ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ರಾಜ್ಯ ಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ಈ ವರ್ಷ ಮಕ್ಕಳ ಸಾಹಿತ್ಯ ಕೃತಿಗೆ ಪ್ರಶಸ್ತಿ ನೀಡಲಾಗುವದು.ಇದು ಉದಯೋನ್ಮುಖರಿಗೆ...

ತಳವಾರ ಸಮಾಜ ಒಕ್ಕಟ್ಟಿನಿಂದ ನಡೆಯಬೇಕು – ಶರಣಪ್ಪ ಸುಣಗಾರ

ಸಿಂದಗಿ: ಸಮಾಜದ ಹಾಗೂ ವೈಯಕ್ತಿಕ ರಾಜಕೀಯ ಭವಿಷ್ಯವನ್ನು ಮುಂದಿಟ್ಟುಕೊಂಡು ಈ ಉಪಚುನಾವಣೆಯಲ್ಲಿ ಒಕ್ಕಟ್ಟಿನ ತಿರ್ಮಾನ ಕೈಕೊಳ್ಳಲು ತಳವಾರ ಸಮಾಜದ ವತಿಯಿಂದ ದಿ. 24 ರಂದು ಬೆಳಿಗ್ಗೆ 11 ಗಂಟೆಗೆ ಮಾಂಗಲ್ಯ ಭವನದಲ್ಲಿ ಸಮಾವೇಶ...

ಕೆ.ಎಚ್.ಎಸ್ ಸರಕಾರಿ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಗೆ ಚಾಲನೆ

ಮೂಡಲಗಿ: ಪ್ರತಿಯೊಂದು ಜೀವಿಗೆ ಬದುಕಲು ಆಧಾರವಾಗಿರುವುದೆ ಆಹಾರ. ಮಕ್ಕಳ ಆರೋಗ್ಯ ಮತ್ತು ಬದುಕಿನ ಭವಿಷ್ಯದಲ್ಲಿ ನಿಜವಾದ ನಗೆ ಬರುವುದಕ್ಕೆ ಚೈತನ್ಯ ವಸ್ತು ಆಹಾರ. ಬಿಸಿ ಊಟದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಚಿಕ್ಕೋಡಿ ಡಯಟ್...

100 ಕೋಟಿ ಡೋಸ್‌ ಕೋವಿಡ್‌ ಲಸಿಕೆ ನೀಡಿ ದಾಖಲೆ ಬರೆದ ಭಾರತ

ಮೂಡಲಗಿ - ಹೆಮ್ಮೆಯ,ಜನ ಮೆಚ್ಚಿದ ಪ್ರಧಾನ ಮಂತ್ರಿಗಳು ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಬಿಜೆಪಿ ಅರಬಾಂವಿ ಮಂಡಲ ಯುವ ಮೋರ್ಚಾ ವತಿಯಿಂದ ಮೂಡಲಗಿ ಕರುನಾಡು ಸೈನಿಕ ಕೇಂದ್ರದಲ್ಲಿ ಒಂದು ನೂರು ಯುವಕರು 100 ಸಂಖ್ಯೆಯ...

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ ಶ್ರೀ ಮ.ನಿ.ಪ್ರ ಮಹಾಂತ ಮಹಾಸ್ವಾಮಿಗಳು ಅವರು...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಳಾದ ಜಗದೀಶ ಹಳೇಮನಿ ಹಾಗೂ...

Most Read

error: Content is protected !!
Join WhatsApp Group